ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿ ಕರ್ನಾಟಕವು ರಷ್ಯಾ, ಫ್ರಾನ್ಸ್ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
-
ರಾಜ್ಯದಲ್ಲಿ ಲಸಿಕಾ ಅಭಿಯಾನ ವೇಗಕಂಡುಕೊಳ್ಳುತ್ತಿದ್ದು ವಿದೇಶಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ರಾಜ್ಯದ ಸಾಧನೆ ಅದ್ವಿತೀಯವಾಗಿದೆ.
— BJP Karnataka (@BJP4Karnataka) September 12, 2021 " class="align-text-top noRightClick twitterSection" data="
ಕರ್ನಾಟಕವು ನಿತ್ಯ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದು ರಷ್ಯಾ, ಫ್ರಾನ್ಸ್ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ.#KarnatakaFightsCorona pic.twitter.com/NqtGuXa3ej
">ರಾಜ್ಯದಲ್ಲಿ ಲಸಿಕಾ ಅಭಿಯಾನ ವೇಗಕಂಡುಕೊಳ್ಳುತ್ತಿದ್ದು ವಿದೇಶಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ರಾಜ್ಯದ ಸಾಧನೆ ಅದ್ವಿತೀಯವಾಗಿದೆ.
— BJP Karnataka (@BJP4Karnataka) September 12, 2021
ಕರ್ನಾಟಕವು ನಿತ್ಯ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದು ರಷ್ಯಾ, ಫ್ರಾನ್ಸ್ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ.#KarnatakaFightsCorona pic.twitter.com/NqtGuXa3ejರಾಜ್ಯದಲ್ಲಿ ಲಸಿಕಾ ಅಭಿಯಾನ ವೇಗಕಂಡುಕೊಳ್ಳುತ್ತಿದ್ದು ವಿದೇಶಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ರಾಜ್ಯದ ಸಾಧನೆ ಅದ್ವಿತೀಯವಾಗಿದೆ.
— BJP Karnataka (@BJP4Karnataka) September 12, 2021
ಕರ್ನಾಟಕವು ನಿತ್ಯ ಸರಾಸರಿ 3.8 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದು ರಷ್ಯಾ, ಫ್ರಾನ್ಸ್ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ.#KarnatakaFightsCorona pic.twitter.com/NqtGuXa3ej
ಲಸಿಕೆ ಅಭಿಯಾನ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಲಸಿಕಾ ಅಭಿಯಾನ ಬಿರುಸುಗೊಂಡಿದ್ದು, ವಿದೇಶಗಳಿಗೆ ಹೋಲಿಸಿರೆ ಕರ್ನಾಟಕದ ಸಾಧನೆ ಅದ್ವಿತೀಯವಾಗಿದೆ. ರಾಜ್ಯದಲ್ಲಿ ನಿತ್ಯ ಸರಾಸರಿ 3.8 ಲಕ್ಷ ವ್ಯಾಕ್ಸಿನ್ ಡೋಸ್ಗಳನ್ನು ನೀಡುತ್ತಿದ್ದು, ರಷ್ಯಾ, ಫ್ರಾನ್ಸ್ ಹಾಗೂ ಕೆನಡಾ ದೇಶಗಳನ್ನು ಹಿಂದಿಕ್ಕಿದೆ ಎಂದು ಹೇಳಿದೆ.
ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 338 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಈವರೆಗೆ 73,82,07,378 ಡೋಸ್ ಲಸಿಕೆ ಹಾಕಲಾಗಿದೆ.