ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ನಿನ್ನೆಗೆ ಹೋಲಿಕೆ ಮಾಡಿದಾಗ ರಾಜ್ಯದಲ್ಲಿ ಇಂದು ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
-
Daily new cases in Bengaluru cross 30k today:
— Dr Sudhakar K (@mla_sudhakar) January 20, 2022 " class="align-text-top noRightClick twitterSection" data="
◾New cases in State: 47,754
◾New cases in B'lore: 30,540
◾Positivity rate in State: 18.48%
◾Discharges: 22,143
◾Active cases State: 2,93,231 (B'lore- 200k)
◾Deaths:29 (B'lore- 08)
◾Tests: 2,58,290#COVID19 #OMICRON
">Daily new cases in Bengaluru cross 30k today:
— Dr Sudhakar K (@mla_sudhakar) January 20, 2022
◾New cases in State: 47,754
◾New cases in B'lore: 30,540
◾Positivity rate in State: 18.48%
◾Discharges: 22,143
◾Active cases State: 2,93,231 (B'lore- 200k)
◾Deaths:29 (B'lore- 08)
◾Tests: 2,58,290#COVID19 #OMICRONDaily new cases in Bengaluru cross 30k today:
— Dr Sudhakar K (@mla_sudhakar) January 20, 2022
◾New cases in State: 47,754
◾New cases in B'lore: 30,540
◾Positivity rate in State: 18.48%
◾Discharges: 22,143
◾Active cases State: 2,93,231 (B'lore- 200k)
◾Deaths:29 (B'lore- 08)
◾Tests: 2,58,290#COVID19 #OMICRON
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 47,754 ಸಕ್ರಿಯ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲೇ ಅತ್ಯಧಿಕ 30,540 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ. ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ರೇಟ್ ಶೇ. 18.48ರಷ್ಟಿದೆ ಎಂದು ತಿಳಿಸಿದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 22,143 ಜನರು ಕೋವಿಡ್ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲೇ 8 ಜನರು ಉಸಿರು ಚೆಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,58,290 ಜನರಿಗೆ ಟೆಸ್ಟ್ ಮಾಡಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ವಿಮಾನ ನಿಲ್ದಾಣದಿಂದ 774 ಪ್ರಯಾಣಿಕರು ಆಗಮಿಸಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ. ಹೈ ರಿಸ್ಕ್ ದೇಶಗಳಿಂದ 570 ಪ್ರಯಾಣಿಕರು ಆಗಮಿಸಿದ್ದಾರೆ. ಬುಧವಾರ ಕೂಡ ರಾಜ್ಯಾದ್ಯಂತ 40 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದವು.