ETV Bharat / state

ಸದಸ್ಯತ್ವ ಅಭಿಯಾನದಲ್ಲಿ‌ ರಾಜ್ಯ ಬಿಜೆಪಿಗೆ ಐದನೇ ಸ್ಥಾನ... ಖುಷ್​ ಆದ್ರು ನಡ್ಡಾ - ರಾಜ್ಯದ ಸದಸ್ಯತಾ ಅಭಿಯಾನ

ದೇಶಾದಾದ್ಯಂತ ಬಿಜೆಪಿ ಆರಂಭಿಸಿರುವ‌ ಸದಸ್ಯತಾ ಅಭಿಯಾನದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಲಭಿಸಿದ್ದು ,ರಾಜ್ಯದಲ್ಲಿ ಪಕ್ಷದ ಸಂಘಟನಾ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದಸ್ಯತಾ ಅಭಿಯಾನದಲ್ಲಿ‌ ರಾಜ್ಯ ಬಿಜೆಪಿಗೆ ಐದನೇ ಸ್ಥಾನ
author img

By

Published : Aug 29, 2019, 6:49 PM IST

ಬೆಂಗಳೂರು: ದೇಶಾದಾದ್ಯಂತ ಬಿಜೆಪಿ ಆರಂಭಿಸಿರುವ‌ ಸದಸ್ಯತಾ ಅಭಿಯಾನದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಲಭಿಸಿದ್ದು ,ರಾಜ್ಯದಲ್ಲಿ ಪಕ್ಷದ ಸಂಘಟನಾ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸದಸ್ಯತ್ವ ಅಭಿಯಾನದ ಬೈಠಕ್ ನಡೆಯಿತು. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಬೈಠಕ್ ನಲ್ಲಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ‌ ರವಿಕುಮಾರ್, ರಾಜ್ಯದಲ್ಲಿ ನಡೆದಿರುವ ಅಭಿಯಾನದ ವಿವರ ಸಲ್ಲಿಕೆ ಮಾಡಿದರು. ಈವರೆಗೆ ಒಟ್ಟು ‌27.77 ಲಕ್ಷ ಸದಸ್ಯತ್ವವನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಂಕಿ ಅಂಶಗಳನ್ನು ಪರಿಶೀಲಿಸಿ ಜೆ.ಪಿ‌ ನಡ್ಡಾ ರಾಜ್ಯದ ಸದಸ್ಯತಾ ಅಭಿಯಾನದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ. 50 ಲಕ್ಷ ಸದಸ್ಯರ ಗುರಿಯನ್ನು ತಲುಪುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಬೈಠಕ್ ನಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್,ಸದಸ್ಯತಾ ಅಭಿಯಾನದ ರಾಷ್ಟ್ರೀಯ ಸಂಚಾಲಕ ಶಿವರಾಜ್ ಸಿಂಗ್ ಚೌವ್ಹಾಣ್,ರಾಷ್ಟ್ರೀಯ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Intro:

ಬೆಂಗಳೂರು: ದೇಶಾದ್ಯಂತ ಬಿಜೆಪಿ ಆರಂಭಿಸಿರುವ‌ ಸದಸ್ಯತಾ ಅಭಿಯಾನದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಲಭಿಸಿದ್ದು ರಾಜ್ಯದಲ್ಲಿ ಪಕ್ಷದ ಸಂಘಟನಾ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸದಸ್ಯತಾ ಅಭಿಯಾನದ ಬೈಠಕ್ ನಡೆಯಿತು. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಬೈಠಕ್ ನಲ್ಲಿ ಸದಸ್ಯತಾ ಅಭಿಯಾನದ ರಾಜ್ಯ ಸಂಚಾಲಕ‌ ರವಿಕುಮಾರ್, ರಾಜ್ಯದಲ್ಲಿ ನಡೆದಿರುವ ಅಭಿಯಾನದ ವಿವರ ಸಲ್ಲಿಕೆ ಮಾಡಿದರು. ಈವರೆಗೆ ಒಟ್ಟು ‌27.77 ಲಕ್ಷ ಸದಸ್ಯತ್ವವನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಂಕಿ ಅಂಶಗಳನ್ನು ಪರಿಶೀಲಿಸಿ ಜೆ.ಪಿ‌ ನಡ್ಡಾ ರಾಜ್ಯದ ಸದಸ್ಯತಾ ಅಭಿಯಾನದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ. 50 ಲಕ್ಷ ಸದಸ್ಯರ ಗುರಿಯನ್ನು ತಲುಪುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಬೈಠಕ್ ನಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್,ಸದಸ್ಯತಾ ಅಭಿಯಾನದ ರಾಷ್ಟ್ರೀಯ ಸಂಚಾಲಕ ಶಿವರಾಜ್ ಸಿಂಗ್ ಚೌವ್ಹಾಣ್,ರಾಷ್ಟ್ರೀಯ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.