ETV Bharat / state

ರಾಜ್ಯದಲ್ಲಿಂದು 970 ಮಂದಿಗೆ ಕೊರೊನಾ, ಮೂವರು ಬಲಿ

ಇಂದು 3 ಮಂದಿ ಕೋವಿಡ್​​ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12,134 ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. 657 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,04,286 ಮಂದಿ ಡಿಸ್ಚಾರ್ಜ್​​ ಆಗಿದ್ದಾರೆ.‌

karnataka-state-today-corona-news
ರಾಜ್ಯದಲ್ಲಿಂದು 970 ಮಂದಿಗೆ ಕೊರೊನಾ, ಮೂವರು ಬಲಿ
author img

By

Published : Jan 8, 2021, 10:08 PM IST

Updated : Jan 8, 2021, 10:48 PM IST

ಬೆಂಗಳೂರು: ರಾಜ್ಯದಲ್ಲಿ ಇಂದು 970 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,25,868ಕ್ಕೆ ಏರಿಕೆ ಆಗಿದೆ.

ಇಂದು 3 ಮಂದಿ ಕೋವಿಡ್​​ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12,134 ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. 657 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,04,286 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.‌

ಓದಿ: ಸಂಪುಟ ವಿಸ್ತರಣೆಗೂ ಅಮಿತ್ ಶಾ ರಾಜ್ಯ ಭೇಟಿಗೂ ಸಂಬಂಧವಿಲ್ಲ: ಪ್ರಹ್ಲಾದ್ ಜೋಷಿ

ತೀವ್ರ ನಿಗಾ ಘಟಕದಲ್ಲಿ 203 ಜನರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ರಾಜ್ಯದಲ್ಲಿ 9,429 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಕಳೆದ 7 ದಿನಗಳಲ್ಲಿ 21,517 ಮಂದಿ ಹೋಂ ಕ್ವಾರೆಂಟೈನ್​ನಲ್ಲಿದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 57,465 ಮಂದಿ ಇದ್ದಾರೆ. ದ್ವಿತೀಯ ಸಂಪರ್ಕದಲ್ಲಿ 6,450 ಜನರು ಇದ್ದಾರೆ.‌

40 ಮಂದಿಗೆ ಪಾಸಿಟಿವ್ ಆಗಿದ್ದು, ಇವರ ಸಂಪರ್ಕದಲ್ಲಿದ್ದ 26 ಮಂದಿಗೂ ದೃಢವಾಗಿದೆ. ಇನ್ನು ಯುಕೆಯಿಂದ ಬಂದವರಲ್ಲಿ 11 ಜನಕ್ಕೆ ರೂಪಾಂತರ ಕೊರೊನಾ ದೃಢಪಟ್ಟಿದೆ.

Last Updated : Jan 8, 2021, 10:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.