ETV Bharat / state

ಗುರುವಾರದಿಂದ ಕರಾವಳಿಯಲ್ಲಿ ಮಳೆ, ರಾಜ್ಯಾದ್ಯಂತ ಕನಿಷ್ಠ ತಾಪಮಾನ: ಹೆಚ್.ಎಸ್.ಪಾಟೀಲ್

ಬೆಂಗಳೂರಿನಲ್ಲಿ ನಾಳೆ ನಾಡಿದ್ದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಹೆಚ್ ಎಸ್ ಪಾಟೀಲ್ ತಿಳಿಸಿದ್ದಾರೆ.

ನಾಳೆಯಿಂದ ಕರಾವಳಿಯಲ್ಲಿ ಮಳೆ : ರಾಜ್ಯಾದ್ಯಂತ ಕನಿಷ್ಠ ತಾಪಮಾನ

author img

By

Published : Nov 11, 2020, 10:23 PM IST

ಬೆಂಗಳೂರು : ರಾಜ್ಯಾದ್ಯಂತ ಕನಿಷ್ಠ ತಾಪಮಾನ ದಾಖಲಾಗಿದ್ದು, ಬೆಂಗಳೂರಿನಲ್ಲಿ ನಾಳೆ ನಾಡಿದ್ದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಹೆಚ್.ಎಸ್.ಪಾಟೀಲ್ ತಿಳಿಸಿದ್ದಾರೆ.

ಬೀದರ್​​ನಲ್ಲಿ 7.8 ಡಿಗ್ರಿ, ವಿಜಯಪುರ 10.2 ಡಿಗ್ರಿ, ಆಗುಂಬೆ 12 ಡಿಗ್ರಿ, ದಾವಣಗೆರೆ 14 ಡಿಗ್ರಿ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 12 ಡಿಗ್ರಿ, ಧಾರವಾಡ 13 ಡಿಗ್ರಿ, ರಾಯಚೂರು 10 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ.

ನಾಳೆಯಿಂದ ಕರಾವಳಿಯಲ್ಲಿ ಮಳೆ : ರಾಜ್ಯಾದ್ಯಂತ ಕನಿಷ್ಠ ತಾಪಮಾನ : ಹೆಚ್ ಎಸ್ ಪಾಟೀಲ್

ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ನಾಳೆಯಿಂದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ನವೆಂಬರ್ 15 ರವವರೆಗೆ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದ್ದು, ನವೆಂಬರ್ 12, 14, 15 ರಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ನಾಡಿದ್ದು ಕೆಲವು ಕಡೆ ಹಗುರದದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೆಚ್ ಎಸ್ ಪಾಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.