ETV Bharat / state

ವಾಯುಭಾರ ಕುಸಿತ: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ - ಮಳೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಹಿಂಗಾರು ಮಾರುತಗಳಿಂದಾಗಿ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.

karnataka-weather-report
ವಾಯುಭಾರ ಕುಸಿತ: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ
author img

By

Published : Nov 1, 2021, 10:09 AM IST

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್ 3ರವರೆಗೆ ಸಿಡಿಲು, ಗಾಳಿ ಸಹಿತ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಹಿಂಗಾರು ಮಾರುತಗಳಿಂದಾಗಿ ಮಳೆಯ ಅಬ್ಬರ ಹೆಚ್ಚಾಗಲಿದೆ. ನವೆಂಬರ್ 1ರಂದು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನವೆಂಬರ್ 2ರಂದು(ನಾಳೆ) ಈ ಜಿಲ್ಲೆಗಳ ಜೊತೆಗೆ ಚಾಮರಾಜನಗರ, ಮೈಸೂರು ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂದುವರಿದ ಪೆಟ್ರೋಲ್-ಡೀಸೆಲ್​ ದರ ಏರಿಕೆ.. ವಾಹನ ಸವಾರರು ಕಂಗಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.