ETV Bharat / state

ಕೋವಿಡ್ ಕರ್ತವ್ಯ ನಿರತ ಕೆಎಎಸ್​​ ಅಧಿಕಾರಿ ಸಾವು: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೆರವು

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್​ ಅಧಿಕಾರಿಯಾಗಿ ಕೋವಿಡ್​​ 19 ಕರ್ತವ್ಯದಲ್ಲಿದ್ದ ಎಚ್​​ ಗಂಗಾಧರಯ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವ ಭರವಸೆಯನ್ನು ಸಿಎಂ ಬಿಎಸ್​ವೈ ನೀಡಿದ್ದಾರೆ.

BEIC Covid Care Centre
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ
author img

By

Published : Aug 9, 2020, 4:16 AM IST

ಬೆಂಗಳೂರು: ಕೋವಿಡ್​-19 ಕರ್ತವ್ಯದಲ್ಲಿ ನಿರತವಾಗಿದ್ದ ಕೆಎಎಸ್ ಅಧಿಕಾರಿ ಎಚ್. ಗಂಗಾಧರಯ್ಯ ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್​ ಅಧಿಕಾರಿಯಾಗಿ ಕೋವಿಡ್​​ 19 ಕರ್ತವ್ಯದಲ್ಲಿದ್ದ ಎಚ್​​ ಗಂಗಾಧರಯ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕರ್ತವ್ಯದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೋಲೀಸ್ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್​ವೈ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.