ETV Bharat / state

ಫರ್ನಾಂಡಿಸ್ ಅಂತ್ಯಕ್ರಿಯೆ: ಬೆಂಗಳೂರಿಗೆ ಆಗಮಿಸಿದ ಕೆ.ಸಿ.ವೇಣುಗೋಪಾಲ್ - ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದು, ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

ಕೆ.ಸಿ.ವೇಣುಗೋಪಾಲ್
ಕೆ.ಸಿ.ವೇಣುಗೋಪಾಲ್
author img

By

Published : Sep 16, 2021, 11:15 AM IST

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೇಣುಗೋಪಾಲ್​ ಅವರನ್ನು ಕೆಪಿಸಿಸಿ ಕಾರ್ಯದರ್ಶಿ ಈಶ್ವರ್​ಖಂಡ್ರೆ ಬರಮಾಡಿಕೊಂಡರು. ಕಳೆದ ನಾಲ್ಕು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿರುವ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಕೆ.ಸಿ.ವೇಣುಗೋಪಾಲ್​ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.