ETV Bharat / state

ಬುದ್ಧ ಪೂರ್ಣಿಮೆ ಪ್ರಯುಕ್ತ ಗಾಂಧಿನಗರದ ಬೌದ್ಧ ವಿಹಾರಕ್ಕೆ ಡಿಕೆಶಿ ಭೇಟಿ - DK Sivakumar visited the Buddha Vihara in Gandhinagar

ಗಾಂಧಿನಗರದ ಬೌದ್ಧ ವಿಹಾರಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುದ್ಧನ ಪ್ರತಿಮೆಗೆ ನಮನ ಸಲ್ಲಿಸಿದರು.

KPCC president DK Sivakumar visited the Buddha Vihara in Gandhinagar
ಬೌದ್ಧ ವಿಹಾರಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​
author img

By

Published : May 8, 2020, 9:51 AM IST

ಬೆಂಗಳೂರು: ಬುದ್ಧ ಪೂರ್ಣಿಮೆ ಅಂಗವಾಗಿ ಗಾಂಧಿನಗರದ ಬೌದ್ಧ ವಿಹಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಗುರುವಾರ ಭೇಟಿ ನೀಡಿ ಬುದ್ಧನ ಪ್ರತಿಮೆಗೆ ನಮನ ಸಲ್ಲಿಸಿದರು.

ಗಾಂಧಿನಗರದ ಬೌದ್ಧ ವಿಹಾರಕ್ಕೆ ಭೇಟಿ ನೀಡಿದ ಡಿಕೆಶಿ

ಬಳಿಕ ಬೌದ್ಧ ಗುರುಗಳಿಂದ ಆಶೀರ್ವಾದ ಪಡೆದ ಅವರು, ಸ್ವಲ್ಪ ಹೊತ್ತು ಬುದ್ಧನ ಪ್ರತಿಮೆ ಎದುರು ಕುಳಿತು ಧ್ಯಾನ ಮಾಡಿದರು. ಇದಾದ ಬಳಿಕ ಹನುಮಂತನಗರಕ್ಕೆ ತೆರಳಿ ಬಡವರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು.

DK Sivakumar visited the Buddha Vihara in Gandhinagar
ಹನುಮಂತನಗರದಲ್ಲಿ ಆಹಾರ ಸಾಮಗ್ರಿಗಳ ಕಿಟ್​ ವಿತರಣೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಸ್ಥಳೀಯ ನಾಯಕ ಬಲರಾಮ್ ಈ ವೇಳೆ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.