ಬೆಂಗಳೂರು: ಸಿಎಂ. ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಂದಿದ್ದಕ್ಕೆ ಕಾಂಗ್ರೆಸ್‌ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
-
ಮುಖ್ಯಮಂತ್ರಿ @BSYBJP ಅವರ ಜನ್ಮದಿನಕ್ಕೆ @siddaramaiah ಅವರು ಹೋಗಿ ಬಂದಿದ್ದಕ್ಕೆ ಕಾಂಗ್ರೆಸ್‌ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ ಇದೆಲ್ಲಾ ಸುಳ್ಳಿ ಸುದ್ದಿ.@INCKarnataka
— Eshwar Khandre (@eshwar_khandre) March 1, 2020 " class="align-text-top noRightClick twitterSection" data="
">ಮುಖ್ಯಮಂತ್ರಿ @BSYBJP ಅವರ ಜನ್ಮದಿನಕ್ಕೆ @siddaramaiah ಅವರು ಹೋಗಿ ಬಂದಿದ್ದಕ್ಕೆ ಕಾಂಗ್ರೆಸ್‌ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ ಇದೆಲ್ಲಾ ಸುಳ್ಳಿ ಸುದ್ದಿ.@INCKarnataka
— Eshwar Khandre (@eshwar_khandre) March 1, 2020ಮುಖ್ಯಮಂತ್ರಿ @BSYBJP ಅವರ ಜನ್ಮದಿನಕ್ಕೆ @siddaramaiah ಅವರು ಹೋಗಿ ಬಂದಿದ್ದಕ್ಕೆ ಕಾಂಗ್ರೆಸ್‌ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ ಇದೆಲ್ಲಾ ಸುಳ್ಳಿ ಸುದ್ದಿ.@INCKarnataka
— Eshwar Khandre (@eshwar_khandre) March 1, 2020
ಫೆ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಎಸ್ವೈ ಹುಟ್ಟು ಹಬ್ಬ ಸಮಾರಂಭದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಇದು ಪಕ್ಷದ ಆಂತರಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಖಂಡ್ರೆ ಇಂದು ಸ್ಪಷ್ಟೀಕರಣ ನೀಡುವ ಕಾರ್ಯ ಮಾಡಿದ್ದಾರೆ.
-
‘ನಿರುದ್ಯೋಗಿಯಾಗಿರುವ ಯತ್ನಾಳ ಅವರಿಗೆ ಮಾನ ಮರ್ಯಾದೆ ಇಲ್ಲ. ಸ್ವಾರ್ಥಕ್ಕಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದರು. #KarnatakaPolitics #BasanagoudaPatilYatnal #EshwaraKhandre
— ಪ್ರಜಾವಾಣಿ | Prajavani (@prajavani) March 1, 2020 " class="align-text-top noRightClick twitterSection" data="
https://t.co/DXYLn2c3gk
">‘ನಿರುದ್ಯೋಗಿಯಾಗಿರುವ ಯತ್ನಾಳ ಅವರಿಗೆ ಮಾನ ಮರ್ಯಾದೆ ಇಲ್ಲ. ಸ್ವಾರ್ಥಕ್ಕಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದರು. #KarnatakaPolitics #BasanagoudaPatilYatnal #EshwaraKhandre
— ಪ್ರಜಾವಾಣಿ | Prajavani (@prajavani) March 1, 2020
https://t.co/DXYLn2c3gk‘ನಿರುದ್ಯೋಗಿಯಾಗಿರುವ ಯತ್ನಾಳ ಅವರಿಗೆ ಮಾನ ಮರ್ಯಾದೆ ಇಲ್ಲ. ಸ್ವಾರ್ಥಕ್ಕಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದರು. #KarnatakaPolitics #BasanagoudaPatilYatnal #EshwaraKhandre
— ಪ್ರಜಾವಾಣಿ | Prajavani (@prajavani) March 1, 2020
https://t.co/DXYLn2c3gk
-
'ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಬಿಜೆಪಿಯೇ ಕಾರಣ'#EshwarKhandre #CentralGovernment #BJP #Hubballi @eshwar_khandre @CMofKarnataka @narendramodi @AmitShah https://t.co/2hg9DOYa3N
— Suvarna News 24x7 (@suvarnanewstv) March 1, 2020 " class="align-text-top noRightClick twitterSection" data="
">'ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಬಿಜೆಪಿಯೇ ಕಾರಣ'#EshwarKhandre #CentralGovernment #BJP #Hubballi @eshwar_khandre @CMofKarnataka @narendramodi @AmitShah https://t.co/2hg9DOYa3N
— Suvarna News 24x7 (@suvarnanewstv) March 1, 2020'ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಬಿಜೆಪಿಯೇ ಕಾರಣ'#EshwarKhandre #CentralGovernment #BJP #Hubballi @eshwar_khandre @CMofKarnataka @narendramodi @AmitShah https://t.co/2hg9DOYa3N
— Suvarna News 24x7 (@suvarnanewstv) March 1, 2020
ಯತ್ನಾಳ ವಿರುದ್ಧ ವಾಗ್ದಾಳಿ: ನಿರುದ್ಯೋಗಿಯಾಗಿರುವ ಯತ್ನಾಳ ಅವರಿಗೆ ಮಾನ ಮರ್ಯಾದೆ ಇಲ್ಲ. ಸ್ವಾರ್ಥಕ್ಕಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ. ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಬಿಜೆಪಿಯೇ ಕಾರಣ ಎಂದಿದ್ದಾರೆ.