ETV Bharat / state

KPL ಫಿಕ್ಸಿಂಗ್: ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ - bangalore news

ಕರ್ನಾಟಕ ಪ್ರೀಮಿಯರ್ ಲೀಗ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತನಾಗಿದ್ದ ಬೆಳಗಾವಿ ತಂಡದ ಮಾಲೀಕ ಅಶ್ಫಕ್ ಅಲಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಬೆಳಗಾವಿ ತಂಡದ ಮಾಲೀಕ ಅಶ್ಫಕ್ ಅಲಿ The owner of the Belgaum team is Ashfaq Ali
KPL ಫಿಕ್ಸಿಂಗ್: ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
author img

By

Published : Nov 27, 2019, 7:34 AM IST

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಗೆದಷ್ಟು ಹೊಸ ಆಯಾಮಗಳು ಹುಟ್ಟಿಕೊಳ್ಳುತ್ತಿರುವ ಸಂದರ್ಭದಲ್ಲಿ, ಬೆಳಗಾವಿ ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

KPL fixing: Bail application filed for release of Panthers owner dismissed
KPL ಫಿಕ್ಸಿಂಗ್: ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಕರ್ನಾಟಕ ಪ್ರೀಮಿಯರ್ ಲೀಗ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತನಾಗಿದ್ದ ಬೆಳಗಾವಿ ತಂಡದ ಮಾಲೀಕ ಅಶ್ಫಕ್ ಅಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನ ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣ ತುಂಬಾ ಗಂಭೀರವಾಗಿದ್ದು, ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆದ್ದರಿಂದ ಇನ್ನಷ್ಟು ವಿಚಾರಣೆ ನಡೆಸಬೇಕಾಗಿದೆ ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

Intro:Kpl fixingBody:ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಬಗೆದಷ್ಟು ಹೂಸ ಆಯಾಮಗಳು ಹುಟ್ಟಿಕೊಳ್ಳುತ್ತಿರುವ ಸಂದರ್ಭದಲ್ಲಿ, ಬೆಳಗಾವಿ ಪ್ಯಾಂಥರ್ಸ್ ಮಾಲೀಕನ ಬಿಡುಗಡೆಗೆ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ

ಕರ್ನಾಟಕ ಪ್ರೀಮಿಯರ್ ಲೀಗ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತನಾಗಿದ್ದ ಬೆಳಗಾವಿ ತಂಡದ ಮಾಲಕ ಅಶ್ಫಕ್ ಅಲಿ ವಿಚಾರಣೆ ಮುಂದುವರೆಯಲಿದೆ, ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪ್ರಕರಣ ತುಂಬಾ ಗಂಭೀರವಾಗಿದ್ದು ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಆದ್ದರಿಂದ ಇನ್ನಷ್ಟು ವಿಚಾರಣೆ ನಡೆಸಬೇಕಾಗಿದೆ ಎಂದು ಕಾರಣಕೊಡುವ ಮೂಲಕ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.

ನಾನು ಬೆಟ್ಟಿಂಗ್ ಮಾಡಿಲ್ಲ ಎಂದು ಸಾಬೀತುಪಡಿಸುವ ಪ್ರಯತ್ನದಲ್ಲಿ ಜಾಮೀನು ಪಡೆದಿರುವ ಅಲಿ ಗೆ, ಮ್ಯಾಚ್ ಫಿಕ್ಸಿಂಗ್ ಎಂಬ ಭೂತ ಹೆಗಲು ಹೇರುವ ಸಾಧ್ಯತೆ ಹೆಚ್ಚಿದೆ, ಈ ಕಾರಣಕ್ಕೆ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿಗಾಗಿ ಅಊ ಸಲ್ಲಿಸಿದ್ದು. ನ್ಯಾಯಪೀಠವು ವಕೀಲರ ವಾದ ಆಲಿಸಿ ಜಾಮೀನು ನೀಡಲು ನಿರಾಕರಿಸಿತು.Conclusion:Use photos
ETV Bharat Logo

Copyright © 2025 Ushodaya Enterprises Pvt. Ltd., All Rights Reserved.