ETV Bharat / state

ಕೆಪಿಎಲ್ ಹಗರಣ: ಬಳ್ಳಾರಿ ಟಸ್ಕರ್ಸ್​​ ತಂಡದ ಮೂವರಿಗೆ ಹೈ ಕೋರ್ಟ್​ನಿಂದ ರಿಲೀಫ್​ - KPL scandal

ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ರೆಡ್ಡಿ, ಪ್ರಕರಣದಲ್ಲಿ 4ನೇ ಆರೋಪಿಯಾಗಿದ್ದರು. ಇವರು ಕೆಪಿಎಲ್ ಹಗರಣ ಬೆಳಕಿಗೆ ಬರ್ತಾ ಇದ್ದ ಹಾಗೆ ತಲೆ ಮರೆಸಿಕೊಂಡಿದ್ದರು.

ಕೆಪಿಎಲ್ ಹಗರಣ,  KPL scam
ಕೆಪಿಎಲ್ ಹಗರಣ
author img

By

Published : Dec 12, 2019, 5:48 AM IST

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದ ಆರೋಪಿಗಳಾದ ಸಿ.ಎಂ.ಗೌತಮ್, ಅಬ್ರಾರ್ ಖಾಜಿ ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದ್ರೆ, ಬಳ್ಳಾರಿ ಬಳ್ಳಾರಿ ಟಸ್ಕರ್ಸ್​​ ತಂಡದ ಮಾಲೀಕ ಅರವಿಂದ ರೆಡ್ಡಿಗೆ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರರವರು ನೀಡಿದ್ದಾರೆ.

ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ರೆಡ್ಡಿ, ಪ್ರಕರಣದಲ್ಲಿ 4ನೇ ಆರೋಪಿಯಾಗಿದ್ದರು. ಇವರು ಕೆಪಿಎಲ್ ಹಗರಣ ಬೆಳಕಿಗೆ ಬರ್ತಾ ಇದ್ದ ಹಾಗೆ ತಲೆ ಮರೆಸಿಕೊಂಡಿದ್ದರು. ಇನ್ನು ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಈ‌ಮೂವರಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಕ್ಕಿದೆ.

ನ್ಯಾಯಲಯ ಆರೋಪಿಗಳಿಗೆ 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸದಂತೆ ಹಾಗೂ ತನಿಖೆಗೆ ಸಹಕಾರ ನೀಡಬೇಕೆಂದು ಸೂಚನೆಗಳನ್ನ ನೀಡಿದೆ.

Intro:ಕೆಪಿಎಲ್ ಮ್ಯಾಚ್ ಫಿಕ್ಸಿಂಗ್
ಬಳ್ಳಾರಿ ಟಸ್ಕರ್ ತಂಡ ಮೂವರಿಗೆ ಹೈಕೋರ್ಟ್ ನಿಂದ ರೀಲಿಫ್

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದ ಆರೋಪಿಗಳಾದ
ಸಿ.ಎಂ.ಗೌತಮ್, ಅಬ್ರಾರ್ ಖಾಜಿ ಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ರೆ ಬಳ್ಳಾರಿ ಟಸ್ಕರ್ ತಂಡದ ಮಾಲೀಕ ಅರವಿಂದ ರೆಡ್ಡಿಗೆ ನಿರೀಕ್ಷಣಾ ಜಾಮೀನು ಅನ್ನ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರರವರು ನೀಡಿದ್ದಾರೆ.

ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ರೆಡ್ಡಿ ಪ್ರಕರಣದಲ್ಲಿ
4ನೇ ಆರೋಪಿಯಾಗಿದ್ದು ಈತ ಕೆಪಿಎಲ್ ಹಗರಣ ಬೆಳಕಿಗೆ ಬರ್ತಾ ಇದ್ದ ಹಾಗೆ ತಲೆ ಮರೆಸಿಕೊಂಡಿದ್ದ. ಆದರೆ ಕೆಪಿ ಎಲ್ ಹಗರಣದಲ್ಲಿ ಬಳ್ಳಾರಿ ಟಸ್ಕರ್ಸ್ ತಂಡದಿಂದ ಆಟವಾಡಿದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಅವರು ಸ್ಪಾಟ್ ಫಿಕ್ಸಿಂಗನ್ನ 2019ರ ಪಂದ್ಯ ಕೆಪಿಎಲ್ ನಲ್ಲಿ ಮಾಡಿದ್ದರು. ಹೀಗಾಗಿ ಸಿಸಿಬಿ ಇವರನ್ನ ಬಂಧನ ಮಾಡಿತ್ತು. ಆದ್ರೆ ಅರವಿಂದ ರೆಡ್ಡಿ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನವಾಗಿದ್ರು ಸದ್ಯ ತಲೆ ಮರೆಸಿಕೊಂಡೆ ಹೈಕೋರ್ಟ್ ಮೆಟ್ಟಿಲೇರಿದ್ದು ಸದ್ಯ ಈ‌ಮೂವರಿಗೆ ಹೈಕೋರ್ಟ್ ನಿಂದ ರೀಲಿಫ್ ಸಿಕ್ಕಿದೆ

ಹಾಗೆ ನ್ಯಾಯಲಯ ಆರೋಪಿಗಳಿಗೆ 2 ಲಕ್ಷ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸದಂತೆ ಷರತ್ತು, ಹಾಗೆ ತನಿಖೆಗೆ ಸಹಾಕಾರ ನೀಡಬೆಕೆಂದು ಕೆಲ ಸೂಚನೆಗಳನ್ನ ನೀಡಿದೆ
Body:KN_BNG_10_KPL_7204498Conclusion:KN_BNG_10_KPL_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.