ETV Bharat / state

ಕೆಪಿಎಸ್​ಸಿ: 106 ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಪರೀಕ್ಷೆಯ ಫಲಿತಾಂಶ ವಿಳಂಬದ ಬಗ್ಗೆ ಇತ್ತೀಚೆಗೆ ಅಭ್ಯರ್ಥಿಗಳು ತೀವ್ರ ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕೆಪಿಒ ಫಲಿತಾಂಶವನ್ನು ಕೆಪಿಎಸ್​ಸಿ ಪ್ರಕಟ ಮಾಡಿದೆ.

kpsc-announced-106-gazetted-probationary-posts-mains-results
ಕೆಪಿಎಸ್​ಸಿ: 106 ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ
author img

By

Published : Jul 28, 2022, 10:35 PM IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

kpsc-announced-106-gazetted-probationary-posts-mains-results
ಕೆಪಿಎಸ್​ಸಿ: 106 ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಕೆಪಿಎಸ್​ಸಿ 2017ರಲ್ಲಿ 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಕ್ಕಾಗಿ ಅಧಿಸೂಚನೆ ಪ್ರಕಟಿಸಿತ್ತು. 2020ರ ಆಗಸ್ಟ್ 24ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 1:20ರ ಅನುಪಾತದಲ್ಲಿ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಮುಖ್ಯ ಪರೀಕ್ಷೆ ಬರೆದಿದ್ದರು.

ಇದೀಗ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು. 1:2ರ ಅನುಪಾತದಲ್ಲಿ 218 ಅಭ್ಯರ್ಥಿಗಳ ಪಟ್ಟಿಯನ್ನು ವ್ಯಕ್ತಿತ್ವ ಸಂದರ್ಶನಕ್ಕಾಗಿ ಆಯ್ಕೆ ಮಾಡಿದೆ. ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್​ಸಿ ತನ್ನ ವೆಬ್ ಸೈಟ್​ನಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ: ಯುವಕನ ಬರ್ಬರ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.