ETV Bharat / state

ಫೆವಿಕಾಲ್ ಕಂಪೆನಿಯ ಆಪತ್ಭಾಂಧವ ಅಂಬಾಸಿಡರ್ ಸಿಎಂ ಹೆಚ್​ಡಿಕೆ: ಈಶ್ವರಪ್ಪ ವ್ಯಂಗ್ಯ

ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಸಿಎಂ ಹೆಚ್​.ಡಿ.ಕುಮಾರಸ್ವಾಮಿ ನಡೆಯನ್ನು ಒಂದು ಸಾಲಿನ ಟ್ವೀಟ್ ಮೂಲಕ  ವ್ಯಂಗ್ಯ ಮಾಡಿದ್ದಾರೆ.

ಈಶ್ವರಪ್ಪ
author img

By

Published : Jul 20, 2019, 6:20 AM IST

ಬೆಂಗಳೂರು: ವಿಶ್ವಾಸ ಮತಯಾಚನೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದ್ದು, ಪರಿಣಾಮ ರಾಜ್ಯ ರಾಜಕಾರಣದ ಅಸ್ಥಿರತೆ ಮುಂದುವರೆದಿದೆ.

ಇದರ ನಡುವೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಸಿಎಂ ಹೆಚ್​.ಡಿ.ಕುಮಾರಸ್ವಾಮಿ ನಡೆಯನ್ನು ಒಂದು ಸಾಲಿನ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದ್ದಾರೆ.

  • ಫೆವಿಕಾಲ್ ಕಂಪನಿಯವರು ಬ್ರಾಂಡ್ ಅಂಬಾಸಿಡರ್ ಹುಡುಕಾಟದಲ್ಲಿ ಇದ್ದಾಗ ಆಪದ್ಭಾಂದವರಾಗಿ ಸಿಕ್ಕಿದ್ದು ನಮ್ಮ ಮುಖ್ಯಮಂತ್ರಿಗಳು...

    — K S Eshwarappa (@ikseshwarappa) July 19, 2019 " class="align-text-top noRightClick twitterSection" data=" ">

ಕೆ. ಎಸ್. ಈಶ್ವರಪ್ಪ ಅವರು ಟ್ವೀಟ್ ಮೂಲಕ ಮುಖ್ಯಮಂತ್ರಿಗಳ ಕಾಲೆಳೆದಿದ್ದು, "ಫೆವಿಕಾಲ್ ಕಂಪನಿಯವರು ಬ್ರಾಂಡ್ ಅಂಬಾಸಿಡರ್ ಹುಡುಕಾಟದಲ್ಲಿ ಇದ್ದಾಗ ಆಪತ್ಭಾಂಧವರಾಗಿ ಸಿಕ್ಕಿದ್ದು ನಮ್ಮ ಮುಖ್ಯಮಂತ್ರಿಗಳು" ಎಂದು ವ್ಯಂಗ್ಯವಾಡಿದ್ದಾರೆ.

Intro:Body:

ಫೆವಿಕಾಲ್ ಕಂಪೆನಿಯ ಆಪದ್ಭಾಂಧವ ಅಂಬಾಸಿಡರ್ ಸಿಎಂ ಹೆಚ್​ಡಿಕೆ: ಈಶ್ವರಪ್ಪ ವ್ಯಂಗ್ಯ

ಬೆಂಗಳೂರು: ವಿಶ್ವಾಸ ಮತಯಾಚನೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲ್ಪಟ್ಟಿದ್ದು, ಪರಿಣಾಮ ರಾಜ್ಯ ರಾಜಕಾರಣದ ಅಸ್ಥಿರತೆ ಮುಂದುವರೆದಿದೆ.

ಇದರ ನಡುವೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಸಿಎಂ ಹೆಚ್​.ಡಿ.ಕುಮಾರಸ್ವಾಮಿ ನಡೆಯನ್ನು ಒಂದು ಸಾಲಿನ ಟ್ವೀಟ್ ಮೂಲಕ  ವ್ಯಂಗ್ಯ ಮಾಡಿದ್ದಾರೆ.

ಕೆ. ಎಸ್. ಈಶ್ವರಪ್ಪ ಅವರು ಟ್ವೀಟ್ ಮೂಲಕ ಮುಖ್ಯಮಂತ್ರಿಗಳ ಕಾಲೆಳೆದಿದ್ದು, "ಫೆವಿಕಾಲ್ ಕಂಪನಿಯವರು ಬ್ರಾಂಡ್ ಅಂಬಾಸಿಡರ್ ಹುಡುಕಾಟದಲ್ಲಿ ಇದ್ದಾಗ ಆಪದ್ಭಾಂಧವರಾಗಿ ಸಿಕ್ಕಿದ್ದು ನಮ್ಮ ಮುಖ್ಯಮಂತ್ರಿಗಳು" ಎಂದು ವ್ಯಂಗ್ಯವಾಡಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.