ETV Bharat / state

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 'ಕೆಎಸ್​ಐಸಿ ಸಿಲ್ಕ್'​ನಿಂದ 1 ಕೋಟಿ ರೂ. ದೇಣಿಗೆ - ದೇಣಿಗೆ ಸಲ್ಲಿಕೆ

ಇತ್ತೀಚೆಗೆ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಸಂಭವಿಸಿದ್ದ ಪ್ರವಾಹ ಮತ್ತು ನೆರೆ ಹಾವಳಿಯಿಂದ ಸಂತ್ರಸ್ತರಾದ ಜನರ ಸಂಕಷ್ಟಕ್ಕೆ ನೆರವಾಗಲು ಕರ್ನಾಟಕ ರೇಷ್ಮೆ ಉದ್ಯಮ ನಿಗಮ ನಿಯಮಿತ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸುಮಾರು 1 ಕೋಟಿ ರೂ. ದೇಣಿಗೆ ನೀಡಲಾಯಿತು. ಇದೇ ವೇಳೆ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಮತ್ತು ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆಗಳು ಕೂಡ ಪರಿಹಾರ ಮೊತ್ತವನ್ನು ಸಲ್ಲಿಸಿದವು.

KSIC Silks donated money
author img

By

Published : Sep 28, 2019, 4:28 AM IST

ಬೆಂಗಳೂರು: ಕರ್ನಾಟಕ ರೇಷ್ಮೆ ಉದ್ಯಮ ನಿಗಮ ನಿಯಮಿತ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸುಮಾರು 1 ಕೋಟಿ ರೂ ಚೆಕ್​ನ್ನು ಸಿಎಂ ಅವರಿಗೆ ನೀಡಿದರು.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಭೇಟಿ ನೀಡಿದ ರೇಷ್ಮೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕೆ.ಎಸ್.ಐ.ಸಿ. ವ್ಯವಸ್ಥಾಪಕ ನಿರ್ದೇಶಕಿ ನೀಲಾ ಮಂಜುನಾಥ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಅ​ನ್ನು ಹಸ್ತಾಂತರಿಸಿದರು.

CM relief fund
ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ದೇಣಿಗೆ ನೀಡಿರುವುದು

ವಿವಿಧ ಸಂಘ- ಸಂಸ್ಥೆಗಳಿಂದ ಸಿಎಂ ನಿಧಿಗೆ ಹರಿದು ಬಂತ್ತು ಹಣ:
ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಅವರು ಸುಮಾರು 20 ಲಕ್ಷ ರೂ. ಚೆಕ್ ಅ​ನ್ನು ಮುಖ್ಯಮತ್ರಿಗಳಿಗೆ ನೀಡಿದರು. ಜೊತೆಗೆ ಕ್ಯಾನ್ ಫಿನ್ ಹೋಮ್ಸ್ ವತಿಯಿಂದ
ಸಿಇಒ ರಾಜಶೇಖರ್ ಅವರು ಸುಮಾರು 25 ಲಕ್ಷ ರೂ. ದೇಣಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರಿಗೆ ನೀಡಿದರು.

CM relief fund
ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯಿಂದ ದೇಣಿಗೆ ಸಲ್ಲಿಕೆ

Intro:

ಬೆಂಗಳೂರು: ಕರ್ನಾಟಕ ರೇಷ್ಮೆ ಉದ್ಯಮ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.50 ಕೋಟಿ ರೂ.ಗಳ ದೇಣಿಗೆಯನ್ನು ನೀಡಲಾಯಿತು.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಭೇಟಿ ನೀಡಿದ ರೇಷ್ಮೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕೆ.ಎಸ್.ಐ.ಸಿ.ವ್ಯವಸ್ಥಾಪಕ ನಿರ್ದೇಶಕಿ ನೀಲಾ ಮಂಜುನಾಥ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಚಕ್ ಅನ್ನು ಹಸ್ತಾಂತರ ಮಾಡಿದರು.

ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 20 ಲಕ್ಷ ರೂ.ಗಳ ದೇಣಿಗೆಯನ್ನು ಇಮಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಸಿಎಂಗೆ ಚೆಕ್ ಹಸ್ತಾಂತರಿಸಿದರು.

ಕ್ಯಾನ್ ಫಿನ್ ಹೋಮ್ಸ್ ವತಿಯಿಂದಲೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆಯನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲಾಯಿತು. ಸಂಸ್ಥೆಯ ಸಿ.ಇ. ಒ ರಾಜಶೇಖರ್ ಸಿಎಂ ಚೆಕ್ ಸಲ್ಲಿಕೆ ಮಾಡಿದರು.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.