ETV Bharat / state

ಕೆಎಸ್‌ಆರ್ ಬೆಂಗಳೂರು-ಧಾರವಾಡ ಸೂಪರ್‌ಫಾಸ್ಟ್‌ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ರದ್ದು - ಬೆಂಗಳೂರು-ಧಾರವಾಡ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲು ಸಂಚಾರ ರದ್ದು

KSR Bangalore- Dharwad intercity train cancelled: ಕೆಎಸ್‌ಆರ್ ಬೆಂಗಳೂರು-ಧಾರವಾಡ ಸೂಪರ್‌ಫಾಸ್ಟ್‌ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ರದ್ದು ಮಾಡಿ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ.

Indian Railways
ಭಾರತೀಯ ರೈಲ್ವೆ ಇಲಾಖೆ
author img

By

Published : Jan 2, 2022, 10:50 PM IST

ಬೆಂಗಳೂರು: ಕೆಎಸ್‌ಆರ್ ಬೆಂಗಳೂರು-ಧಾರವಾಡ ಸೂಪರ್‌ಫಾಸ್ಟ್‌ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ಬೆಂಗಳೂರಿನಿಂದ ಜನವರಿ 3, 8, 11, 17 ಮತ್ತು 22ರಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇದೇ ರೈಲನ್ನು ಧಾರವಾಡದಿಂದ ಜನವರಿ 4, 9, 12, 18 ಮತ್ತು 23ರಂದು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಕಚೇರಿಯ ಪ್ರಕಟಣೆ ಹೊರಡಿಸಿದೆ.

ಹೊಸಪೇಟೆ ಕೆಎಸ್‌ಆರ್‌ ಬೆಂಗಳೂರು ಪ್ಯಾಸೆಂಜರ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ಜನವರಿ 3 ಮತ್ತು 11ರಂದು, ಕೆಎಸ್‌ಆರ್‌ ಬೆಂಗಳೂರು ಹುಬ್ಬಳ್ಳಿ ಪ್ಯಾಸೆಂಜರ್‌ ರೈಲಿನ ಸಂಚಾರವನ್ನು ಜನವರಿ 3 ಹಾಗೂ 11ರಂದು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.