ETV Bharat / state

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ನಾಳೆಯಿಂದ ಹೈದರಾಬಾದ್​ಗೆ ಸಂಚರಿಸಲಿವೆ ಕೆಎಸ್​ಆರ್​ಟಿಸಿ ಬಸ್​ಗಳು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತರರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಮತ್ತೇ ಆರಂಭಿಸಿದೆ. ಈ ಹಿನ್ನೆಲೆ ಹೈದರಾಬಾದ್​ ಹಾಗೂ ಕರ್ನಾಟಕದ ನಡುವೆ ನಾಳೆಯಿಂದ ಬಸ್​ಗಳು ಓಡಾಡಲಿವೆ.

KSRTC buses will run to Hyderabad from karnataka
ನಾಳೆಯಿಂದ ಹೈದರಾಬಾದ್​ಗೆ ಸಂಚರಿಸಲಿವೆ ಕೆಎಸ್​ಆರ್​ಟಿಸಿ ಬಸ್​ಗಳು
author img

By

Published : Nov 2, 2020, 11:15 PM IST

Updated : Nov 2, 2020, 11:36 PM IST

ಬೆಂಗಳೂರು: ನಾಳೆಯಿಂದ ಬೆಂಗಳೂರು ಮತ್ತು ಮೈಸೂರಿನಿಂದ ತೆಲಂಗಾಣ ರಾಜ್ಯದ ಹೈದರಾಬಾದ್‌ಗೆ ಬಸ್​ ಸಂಚಾರ ಇರಲಿದೆ.

ಕೋವಿಡ್-19 ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.‌ ಕೋವಿಡ್-19ನ ಲಾಕ್​ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಾಳೆಯಿಂದ (03) ರಿಂದ ಬೆಂಗಳೂರು ಮತ್ತು ಮೈಸೂರಿನಿಂದ ತೆಲಂಗಾಣ ರಾಜ್ಯದ ಹೈದರಾಬಾದ್‌ಗೆ ಬಸ್​ ಸಂಚಾರ ಕಲ್ಪಿಸಲಾಗಿದೆ.

ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮುಂಗಡ ಆಸನಗಳನ್ನು ಬುಕ್ ಮಾಡಲು www.ksrtc.in ವೆಬ್ ಸೈಟ್ ಅಥವಾ ಫ್ರಾಂಚೈಸಿ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ.

Last Updated : Nov 2, 2020, 11:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.