ಬೆಂಗಳೂರು: ರೈತರ ಸಮಸ್ಯೆ ಬಗೆಹರಿಸದೇ ಹೋದರೆ ಅದರ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ನಾನು ನಿನ್ನೆಯೇ ಹೇಳಿದ್ದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
-
ರೈತರ ಸಮಸ್ಯೆ ಬಗೆಹರಿಸದೇ ಹೋದರೆ ಅದರ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ನಾನು ನಿನ್ನೆಯೇ ಹೇಳಿದ್ದೆ.ಕಲ್ಲಂಗಡಿ ಮಾರಾಟ ಮಾಡಲಾಗದೇ ಕಲಬುರ್ಗಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಆ ಭೀಕರತೆಗೆ ಸಾಕ್ಷಿ.ಸರ್ಕಾರ ರೈತರ ರಕ್ಷಣೆಗೆ ತಕ್ಷಣವೇ ಧಾವಿಸಬೇಕು.ಯುದ್ಧದ ನಡುವೆ ನಮ್ಮವರನ್ನು ನಾವು ರಕ್ಷಿಸಿಕೊಳ್ಳುವುದೇ ನಾಯಕತ್ವ @BSYBJP
— H D Kumaraswamy (@hd_kumaraswamy) March 31, 2020 " class="align-text-top noRightClick twitterSection" data="
">ರೈತರ ಸಮಸ್ಯೆ ಬಗೆಹರಿಸದೇ ಹೋದರೆ ಅದರ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ನಾನು ನಿನ್ನೆಯೇ ಹೇಳಿದ್ದೆ.ಕಲ್ಲಂಗಡಿ ಮಾರಾಟ ಮಾಡಲಾಗದೇ ಕಲಬುರ್ಗಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಆ ಭೀಕರತೆಗೆ ಸಾಕ್ಷಿ.ಸರ್ಕಾರ ರೈತರ ರಕ್ಷಣೆಗೆ ತಕ್ಷಣವೇ ಧಾವಿಸಬೇಕು.ಯುದ್ಧದ ನಡುವೆ ನಮ್ಮವರನ್ನು ನಾವು ರಕ್ಷಿಸಿಕೊಳ್ಳುವುದೇ ನಾಯಕತ್ವ @BSYBJP
— H D Kumaraswamy (@hd_kumaraswamy) March 31, 2020ರೈತರ ಸಮಸ್ಯೆ ಬಗೆಹರಿಸದೇ ಹೋದರೆ ಅದರ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ನಾನು ನಿನ್ನೆಯೇ ಹೇಳಿದ್ದೆ.ಕಲ್ಲಂಗಡಿ ಮಾರಾಟ ಮಾಡಲಾಗದೇ ಕಲಬುರ್ಗಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಆ ಭೀಕರತೆಗೆ ಸಾಕ್ಷಿ.ಸರ್ಕಾರ ರೈತರ ರಕ್ಷಣೆಗೆ ತಕ್ಷಣವೇ ಧಾವಿಸಬೇಕು.ಯುದ್ಧದ ನಡುವೆ ನಮ್ಮವರನ್ನು ನಾವು ರಕ್ಷಿಸಿಕೊಳ್ಳುವುದೇ ನಾಯಕತ್ವ @BSYBJP
— H D Kumaraswamy (@hd_kumaraswamy) March 31, 2020
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಲ್ಲಂಗಡಿ ಮಾರಾಟ ಮಾಡಲಾಗದೇ ಕಲಬುರಗಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಆ ಭೀಕರತೆಗೆ ಸಾಕ್ಷಿ ಎಂದಿದ್ದಾರೆ.
ರಾಜ್ಯ ಸರ್ಕಾರ ರೈತರ ರಕ್ಷಣೆಗೆ ತಕ್ಷಣವೇ ಧಾವಿಸಬೇಕು. ಯುದ್ಧದ ನಡುವೆ ನಮ್ಮವರನ್ನು ನಾವು ರಕ್ಷಿಸಿಕೊಳ್ಳುವುದೇ ನಾಯಕತ್ವ @BSYBJP ಎಂದು ಸಲಹೆ ಮಾಡಿದ್ದಾರೆ.