ETV Bharat / state

ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸುವಂತೆ ಕುಮಾರಸ್ವಾಮಿ ಒತ್ತಾಯ! - Bangalore

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್​​ಡೌನ್​ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರ ಸಂಪೂರ್ಣವಾಗಿ ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಒತ್ತಾಯಿಸಿ ಟ್ವೀಟ್​ ಮಾಡಿದ್ದಾರೆ.

Kumaraswamy
ಕುಮಾರಸ್ವಾಮಿ
author img

By

Published : Jul 11, 2020, 11:28 PM IST

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್​​ಡೌನ್​ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನ ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  • ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ.
    1/2

    — H D Kumaraswamy (@hd_kumaraswamy) July 11, 2020 " class="align-text-top noRightClick twitterSection" data=" ">
  • ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ.
    2/2

ಈ ಕುರಿತು ಟ್ವೀಟ್ ಮಾಡಿರುವ ಹೆಚ್​ಡಿಕೆ, ಕೊರೊನಾ ಸೋಂಕು ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಜಿಲ್ಲೆಯಲ್ಲಿಯೂ ಲಾಕ್​​ಡೌನ್ ಮತ್ತೆ ಜಾರಿಗೊಳಿಸುವುದನ್ನು ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.