ETV Bharat / state

ಕಾರ್ಮಿಕ ದಿನಾಚರಣೆ ಶುಭಾಶಯ ಕೋರಿದ ಜೆಡಿಎಸ್ ಮುಖಂಡರು.. - Labor Day

ಇಂದಿ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಶುಭಾಶಯ ಕೋರಿದ್ದಾರೆ.

Labor Day wishes from JDS leaders
ಹೆಚ್​ ಡಿ ಕುಮಾರಸ್ವಾಮಿ
author img

By

Published : May 1, 2020, 9:55 AM IST

ಬೆಂಗಳೂರು : ಇಂದು ಕಾರ್ಮಿಕರ ದಿನ ಹಿನ್ನೆಲೆ ಮಾಜಿ ಸಿಎಂ ಹಾಗೂ ಮಾಜಿ ಪಿಎಂ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಕೊರೊನಾ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

  • ಸಮಸ್ತ ಕಾರ್ಮಿಕ ಬಂಧುಗಳಿಗೆ ಕಾರ್ಮಿಕ ದಿನಾಚರಣೆಯ ಶುಭಾಶಯಗಳು. ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗ ದೇಶದ ಆರ್ಥಿಕತೆಗೆ ಬೆನ್ನೆಲುಬು.‌ ಆದರೆ ಇಂದು ಮಹಾಮಾರಿ ಕೊರೊನಾದಿಂದ ಶ್ರಮಿಕ ವರ್ಗ ದುಡಿಯಲು ಸಾಧ್ಯವಾಗದೇ ಕಂಗಾಲಾಗಿದೆ. ಈ ಸಂಕಷ್ಟ ಬಗೆಹರಿದು ದುಡಿಯುವ ಕೈಗಳಿಗೆ ಮತ್ತೆ ಕೆಲಸ ದೊರೆಯಲಿ ಶ್ರಮಿಕರ ಬದುಕು ಹಸನಾಗಲಿ ಎಂದು ಪ್ರಾರ್ಥಿಸುತ್ತೇನೆ

    — H D Devegowda (@H_D_Devegowda) May 1, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ ಎಂದಿದ್ದಾರೆ. ಕಾರ್ಮಿಕರ ಭವಿಷ್ಯದ ಆತಂಕ ದೂರವಾಗಲಿ ಎಂದು ಎಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

  • ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರವಾಗಲಿ. ಎಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯಗಳು.
    2/2

    — H D Kumaraswamy (@hd_kumaraswamy) May 1, 2020 " class="align-text-top noRightClick twitterSection" data=" ">

ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗ ದೇಶದ ಆರ್ಥಿಕತೆಗೆ ಬೆನ್ನೆಲುಬು.‌ ಆದರೆ, ಇಂದು ಮಹಾಮಾರಿ ಕೊರೊನಾದಿಂದ ಶ್ರಮಿಕ ವರ್ಗ ದುಡಿಯಲು ಸಾಧ್ಯವಾಗದೇ ಕಂಗಾಲಾಗಿದೆ. ಈ ಸಂಕಷ್ಟ ಬಗೆಹರಿದು ದುಡಿಯುವ ಕೈಗಳಿಗೆ ಮತ್ತೆ ಕೆಲಸ ದೊರೆಯಲಿ ಶ್ರಮಿಕರ ಬದುಕು ಹಸನಾಗಲಿ ಎಂದು ಟ್ವೀಟ್ ಮೂಲಕ ಗೌಡರು ಪ್ರಾರ್ಥಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.