ETV Bharat / state

'ಲಾಲ್​ಬಾಗ್ -ಸುಲ್ತಾನ್ಸ್ ಗಾರ್ಡನ್ ಟು ಪಬ್ಲಿಕ್ ಪಾರ್ಕ್' ಕೃತಿ ಲೋಕಾರ್ಪಣೆ ಮಾಡಿದ ಸಿಎಂ - ಬೆಂಗಳೂರು ಲೇಟೆಸ್ಟ್ ನ್ಯೂಸ್

ಬೆಂಗಳೂರಿನ ಲಾಲ್​ಬಾಗ್ ಎಲ್ಲರಿಗೂ ಅಚ್ಚುಮೆಚ್ಚು. ಇಂತಹ ಸಸ್ಯಕಾಶಿ ಇತಿಹಾಸವನ್ನು ಅತ್ಯಂತ ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿ.ಆರ್. ತಿರುವಡಿಯವರು ಸಂಶೋಧಿಸಿ 'ಲಾಲ್ ಬಾಗ್ -ಸುಲ್ತಾನ್ಸ್ ಗಾರ್ಡನ್ ಟು ಪಬ್ಲಿಕ್ ಪಾರ್ಕ್' ಎಂಬ ಸಂಶೋಧನಾ ಕೃತಿಯನ್ನು ಪ್ರಕಟಿಸಿದ್ದಾರೆ. ಅದಕ್ಕೆ ಬೆನ್ನೆಲುಬಾಗಿ ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಸಾಥ್ ನೀಡಿದೆ.

Lalbagh-Sultan's Garden to Public Park work by V R Thiruvady was published by CM BSY
ಲಾಲ್ ಬಾಗ್ -ಸುಲ್ತಾನ್ಸ್ ಗಾರ್ಡನ್ ಟು ಪಬ್ಲಿಕ್ ಪಾರ್ಕ್ ಕೃತಿ ಲೋಕಾರ್ಪಣೆ ಮಾಡಿದ ಸಿಎಂ ಬಿಎಸ್​ವೈ
author img

By

Published : Feb 6, 2021, 9:53 PM IST

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗೃಹ ಕಚೇರಿ ಕೃಷ್ಣಾದಲ್ಲಿ ಲಾಲ್ ಬಾಗ್​​ನ ಐತಿಹಾಸಿಕ ಮಾಹಿಯುಳ್ಳ ವಿಶೇಷ ಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಲಾಲ್ ಬಾಗ್ -ಸುಲ್ತಾನ್ಸ್ ಗಾರ್ಡನ್ ಟು ಪಬ್ಲಿಕ್ ಪಾರ್ಕ್ ಕೃತಿ ಲೋಕಾರ್ಪಣೆ ಮಾಡಿದ ಸಿಎಂ ಬಿಎಸ್​ವೈ

ಬೆಂಗಳೂರಿನ ಲಾಲ್ ಬಾಗ್ ಎಲ್ಲರಿಗೂ ಅಚ್ಚುಮೆಚ್ಚು. ಇಂತಹ ಸಸ್ಯಕಾಶಿ ಇತಿಹಾಸವನ್ನು ಅತ್ಯಂತ ಸಂಕ್ಷಿಪ್ತವಾಗಿ ಹಾಗೂ ಅರ್ಥಪೂರ್ಣವಾಗಿ ವಿ.ಆರ್. ತಿರುವಡಿಯವರು ಸಂಶೋಧಿಸಿ 'ಲಾಲ್ ಬಾಗ್ -ಸುಲ್ತಾನ್ಸ್ ಗಾರ್ಡನ್ ಟು ಪಬ್ಲಿಕ್ ಪಾರ್ಕ್' ಎಂಬ ಸಂಶೋಧನಾ ಕೃತಿಯನ್ನು ಪ್ರಕಟಿಸಿದ್ದಾರೆ. ಅದಕ್ಕೆ ಬೆನ್ನೆಲುಬಾಗಿ ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಸಾಥ್ ನೀಡಿದೆ.

ಈ ಸುದ್ದಿಯನ್ನೂ ಓದಿ: ವಾಣಿಜ್ಯ ಕೋರ್ಟ್​​​​ ಲೋಕಾರ್ಪಣೆಗೊಳಿಸಿದ ಸುಪ್ರೀಂಕೋರ್ಟ್​​ ನ್ಯಾ. ಶಾಂತನಗೌಡರ್

ಈ ವೇಳೆ ಪರಿಸರವಾದಿ ಹಾಗೂ ಟ್ರಸ್ಟ್ ಅಧ್ಯಕ್ಷ ಯಲ್ಲಪ್ಪ ರೆಡ್ಡಿ, ತೋಟಗಾರಿಕೆ ಇಲಾಖೆಯ ನಿರ್ದೇಶಕರು, ಜಂಟಿ ನಿರ್ದೇಶಕರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.