ETV Bharat / state

ಡಿಕೆಶಿ ಬಂಧನಕ್ಕೆ ವ್ಯಾಪಕ ಖಂಡನೆ.. ಟ್ವಿಟರ್​ಲ್ಲಿ ಟ್ರೆಂಡ್​ ಕ್ರಿಯೇಟ್​ ಮಾಡಿದ ಟ್ರಬಲ್​ ಶೂಟರ್​ ಅರೆಸ್ಟ್​

ಸೋಷಿಯಲ್​ ಮೀಡಿಯಾದಲ್ಲಿ ಟ್ರಬಲ್​ ಶೂಟರ್​ ಬಂಧನ ಟ್ರೆಂಡ್​ನಲ್ಲಿದೆ. ಡಿ.ಕೆ.ಶಿವಕುಮಾರ್ ಬಂಧನವನ್ನು​ ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿರೋಧಿಸಿದ್ದಾರೆ.

author img

By

Published : Sep 3, 2019, 10:04 PM IST

Updated : Sep 3, 2019, 10:16 PM IST

ಟ್ವಿಟರ್​ಲ್ಲಿ ಟ್ರೆಂಡ್​ ಕ್ರಿಯೇಟ್​

ಬೆಂಗಳೂರು : ಸೋಷಿಯಲ್​ ಮಿಡಿಯಾದಲ್ಲಿ ಟ್ರಬಲ್​ ಶೂಟರ್​ ಬಂಧನ ಟ್ರೆಂಡ್​ನಲ್ಲಿದೆ. ಡಿ.ಕೆ.ಶಿವಕುಮಾರ್ ಬಂಧನವನ್ನು​ ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿರೋಧಿಸಿದ್ದಾರೆ.

leaders-tweet-about-dkshivkumar-arrest
ಟ್ವಿಟರ್​ಲ್ಲಿ ಟ್ರೆಂಡ್

ಡಿಕೆಶಿ ಟ್ವೀಟ್​ :

ನನ್ನನ್ನು ಬಂಧಿಸುವ ಉದ್ದೇಶದಲ್ಲಿ ಅಂತಿಮವಾಗಿ ಯಶಸ್ವಿಯಾದ ನನ್ನ ಬಿಜೆಪಿ ಸ್ನೇಹಿತರನ್ನು ನಾನು ಅಭಿನಂದಿಸುತ್ತೇನೆ. ನನ್ನ ವಿರುದ್ಧದ ಐಟಿ ಮತ್ತು ಇಡಿ ಪ್ರಕರಣಗಳು ರಾಜಕೀಯ ಪ್ರೇರಿತವಾಗಿದ್ದು, ನಾನು ಬಿಜೆಪಿಯ ಪ್ರತೀಕಾರ ಮತ್ತು ಮಾರಾಟದ ರಾಜಕೀಯಕ್ಕೆ ಬಲಿಯಾಗಿದ್ದೇನೆ ಎಂದು ಡಿಕೆಶಿವಕುಮಾರ್​ ಟ್ವೀಟ್​ ಮಾಡಿದ್ದಾರೆ.

  • I congratulate my BJP friends for finally being successful in their mission of arresting me.

    The IT and ED cases against me are politically motivated and I am a victim of BJP's politics of vengeance and vendetta.

    — DK Shivakumar (@DKShivakumar) September 3, 2019 " class="align-text-top noRightClick twitterSection" data=" ">

ಸಿದ್ದರಾಮಯ್ಯ ಬೆಂಬಲ:

ಡಿ.ಕೆ.ಶಿವಕುಮಾರ್ ಖಂಡಿತವಾಗಿ ನಿರಪರಾಧಿಯಾಗಿ ಹೊರಬರುತ್ತಾರೆ. ಇಡೀ ದೇಶಕ್ಕೆ ಬಿಜೆಪಿಯವರ ಉದ್ದೇಶಗಳು ಅರ್ಥವಾಗುತ್ತದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಡಿ.ಕೆ.ಶಿವಕುಮಾರ್​ ಅವರೊಂದಿಗೆ ಇದ್ದೇವೆ. ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ. ಕೇಂದ್ರ ಸರ್ಕಾರ ಏಜೆನ್ಸಿಗಳನ್ನು ಬಳಸಿಕೊಂಡು ಪ್ರತಿಪಕ್ಷ ನಾಯಕರನ್ನು ಪ್ರತಿದಿನವೂ ಗುರಿಯಾಗಿಸಲಾಗುತ್ತಿದೆ. ಡಿಕೆ ಶಿವಕುಮಾರ್ ಪ್ರತೀಕಾರದ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

  • ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ.@INCKarnataka

    — Siddaramaiah (@siddaramaiah) September 3, 2019 " class="align-text-top noRightClick twitterSection" data=" ">

ಕುಮಾರಸ್ವಾಮಿ ಆಕ್ರೋಶ​ :

ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬದ ಆಚರಣೆಗೂ ಅವಕಾಶ ನೀಡದೇ 4 ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ.ಶಿವಕುಮಾರ್​ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

  • ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ @DKShivakumar ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ.

    — H D Kumaraswamy (@hd_kumaraswamy) September 3, 2019 " class="align-text-top noRightClick twitterSection" data=" ">

Intro:newsBody:ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನಕ್ಕೆ ವ್ಯಾಪಕ ಖಂಡನೆ

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಖುದ್ದು ಡಿಕೆಶಿ ಸೇರಿದಂತೆ ಹಲವು ನಾಯಕರು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಬಂಧನದ ನಂತರ ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಡಿಕೆಶಿ ಬಿಜೆಪಿ ಸ್ನೇಹಿತರಿಗೆ ಧನ್ಯವಾದಗಳು. ನನ್ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ನಿಮಗೆ ಧನ್ಯವಾದ. ನನ್ನನ್ನು ಬಂಧಿಸುವ ಉದ್ದೇಶದಿಂದ ಬಿಜೆಪಿ ನಡೆಸಿದ ಪ್ರಯತ್ನ ಯಶಸ್ವಿಯಾಗಿದೆ. ನನ್ನ ವಿರುದ್ಧದ ಐಟಿ ಮತ್ತು ಇಡಿ ಪ್ರಕರಣಗಳು ರಾಜಕೀಯ ಪ್ರೇರಿತವಾಗಿದ್ದು, ನಾನು ಬಿಜೆಪಿಯ ಪ್ರತೀಕಾರ ಮತ್ತು ಮಾರಾಟದ ರಾಜಕೀಯಕ್ಕೆ ಬಲಿಯಾಗಿದ್ದೇನೆ ಎಂದಿದ್ದಾರೆ.
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ, ಕೆಲ ದಿನಗಳ ವಿಚಾರಣೆಯ ನಂತರ ಬಂಧಿಸಲಾಗಿದೆ. ಉತ್ಸವಕ್ಕೆ ಒಂದು ದಿನದ ವಿರಾಮವನ್ನು ಸಹ ಅನುಮತಿಸದೆ, ಇಡಿ ಈಗ ಡಿಕೆಶಿವಕುಮಾರ್ ಅವರನ್ನು ಬಂಧಿಸಿದೆ. ತಮ್ಮ ಹಿತಾಸಕ್ತಿಗೆ ಧಕ್ಕೆ ಎಂದು ಭಾವಿಸುವ ವಿರೋಧ ಪಕ್ಷದ ನಾಯಕರನ್ನು ದಬ್ಬಾಳಿಕೆ ಮಾಡಲು ಆಡಳಿತ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ, ಡಿಕೆಶಿವಕುಮಾರ್ ಖಂಡಿತವಾಗಿಯೂ ನಿಷ್ಕಳಂಕಿತರಾಗಿ ಈ ಪ್ರಕರಣದಿಂದ ಹೊರಬರುತ್ತಾರೆ ಮತ್ತು ಇಡೀ ದೇಶವು ಬಿಜೆಪಿ ಪಕ್ಷದ ಉದ್ದೇಶಗಳನ್ನು ಅರ್ಥಮಾಡಿಕೊಳ್ಳುತ್ತದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರೊಂದಿಗೆ ಇದ್ದೇವೆ ಮತ್ತು ಅವನಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ. ಕೇಂದ್ರ ಸರ್ಕಾರದ ತನ್ನ ಅಧೀನದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪ್ರತಿಪಕ್ಷ ನಾಯಕರನ್ನು ಪ್ರತಿದಿನವೂ ಗುರಿಯಾಗಿಸಲಾಗುತ್ತಿದೆ. ಇದು ಕೇಂದ್ರ ಬಿಜೆಪಿ ಸರ್ಕಾರದ ರಚನಾತ್ಮಕ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನವಾಗಿದೆ ಮತ್ತು ಭಿನ್ನಾಭಿಪ್ರಾಯದ ಧ್ವನಿಗಳನ್ನು ತಡೆಯುವ ಪ್ರಯತ್ನವಾಗಿದೆ. ಡಿಕೆಶಿವಕುಮಾರ್ ಅವರು ಪ್ರತೀಕಾರದ ರಾಜಕಾರಣಕ್ಕೂ ಬಲಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟ್ ಖಾತೆಯಲ್ಲಿ, ಆರ್ಥಿಕ ಮುಗ್ಗಟ್ಟಿನ ಸುದ್ದಿಯನ್ನು ಮರೆಮಾಚಲು ಡಿ.ಕೆ.ಶಿವಕುಮಾರ್ ಅಂತಹ ಕಾಂಗ್ರೆಸ್ ನ ಪ್ರಬಲ ನಾಯಕರ ಬಂಧನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯಿಂದ ಕಾಂಗ್ರೆಸ್ ಪಕ್ಷವು ಎಂದಿಗೂ ಧೃತಿಗೆಡುವುದಿಲ್ಲ. ಬದಲಿಗೆ ದ್ವೇಷ ರಾಜಕಾರಣದ ವಿರುದ್ಧ ನಮ್ಮ ಹೋರಾಟ ಇನ್ನು ತೀವ್ರಗೊಳ್ಳಲಿದೆ ! ಎಂದು ತಿಳಿಸಿದೆ.
ಕಾಂಗ್ರೆಸ್ ನ ಹಿರಿಯ ನಾಯಕರಾಗಿರುವ ಡಿಕೆಶಿ ಬಂಧನವನ್ನು ಕಾಂಗ್ರೆಸ್ನ ಎಲ್ಲ ನಾಯಕರು ತೀವ್ರವಾಗಿ ಖಂಡಿಸಿದ್ದು ನೇರವಾಗಿ ಹಾಗೂ ಟ್ವೀಟ್ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿ ಸಿದ್ದಾರೆ.
ನಾಳೆ ಪ್ರತಿಭಟನೆ?
ನಾಳೆ ನಗರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು ಸ್ಥಳ ಹಾಗೂ ಸಮಯದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಎಲ್ಲ ಹಿರಿಯ ನಾಯಕರು ಒಂದೆಡೆ ಸೇರಿ ಡಿಕೆಶಿ ಬಂಧನವನ್ನು ಹಾಗೂ ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆ ಗಳನ್ನು ಯಾವ ರೀತಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದನ್ನು ಜನರಿಗೆ ತಿಳಿಸುವ ಸಲುವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.Conclusion:news
Last Updated : Sep 3, 2019, 10:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.