ETV Bharat / state

ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ: ಎನ್​ಹೆಚ್ಎಂ ನೌಕರರು ಎಚ್ಚರಿಕೆ - Bangalore Protest News

ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಆಗ್ರಹಿಸಿ ಆರೋಗ್ಯ ಇಲಾಖೆ ಹಾಗೂ ಎನ್‌ಹೆಚ್ಎಂ ನೌಕಕರು ನಡೆಸುತ್ತಿರುವ ಪ್ರತಿಭಟನೆ ಮೂರನೇ‌ ದಿನಕ್ಕೆ ಕಾಲಿಟ್ಟಿದೆ. ಈ ಸಂಬಂಧ ಸಂಘದ ಅಧ್ಯಕ್ಷ ನಮ್ಮ ಪ್ರತಿನಿಧಿಯೊಂದಿಗೆ ಹಂಚಿಕೊಂಡಿರುವ ಚಿಟ್​ಚಾಟ್​ ಇಲ್ಲಿದೆ.

Let the government become alert before protests go severe: NHM employees warn
ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ: ಎನ್​ಹೆಚ್ಎಂ ನೌಕರರು ಎಚ್ಚರಿಕೆ
author img

By

Published : Sep 26, 2020, 4:27 PM IST

Updated : Sep 26, 2020, 7:19 PM IST

ಬೆಂಗಳೂರು: ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಆಗ್ರಹಿಸಿ ಆರೋಗ್ಯ ಇಲಾಖೆ ಹಾಗೂ ಎನ್‌ಹೆಚ್ಎಂ ನೌಕಕರು ನಡೆಸುತ್ತಿರುವ ಪ್ರತಿಭಟನೆ ಮೂರನೇ‌ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ: ಎನ್​ಹೆಚ್ಎಂ ನೌಕರರು ಎಚ್ಚರಿಕೆ

ನಾವು ಬೀದಿಗೆ ಬಂದರೂ ಸರಿ ನಮ್ಮ ಬೇಡಿಕೆ ಈಡೇರಬೇಕು. ಒಬ್ಬೊಬ್ಬರನ್ನು ಒಂದೊಂದು ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಕಳೆದ 15 ವರ್ಷಗಳಿಂದ ನಾವು ಕೆಲಸ ಮಾಡಿಕೊಂಡು ಬಂದಿದ್ದೇವೆ. ನಮ್ಮ ಪರಿಶ್ರಮವನ್ನು ಸರ್ಕಾರ ಕಣ್ಣು ತೆರದು ನೋಡಬೇಕು ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂಬಂಧ ಈಟಿವಿ ಭಾರತದೊಂದಿಗೆ ಸಂಘದ ಅಧ್ಯಕ್ಷ ವಿಶ್ವರಾಧ್ಯ ಮಾತಾನಾಡಿ ಕೊರೊನಾ ಸಂದರ್ಭದಲ್ಲೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದೇವೆ. ನೌಕರರ ಬೇಡಿಕೆ ಈಡೇರಿಸದೇ ಮೀನಾಮೇಷ ಎಣಿಸುತ್ತಿದೆ ಅಂತ ಕಿಡಿಕಾರಿದರು.

Last Updated : Sep 26, 2020, 7:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.