ETV Bharat / state

ತನ್ವೀರ್ ಸೇಠ್​ಗೆ ಸರ್ಕಾರ ಭದ್ರತೆ ಒದಗಿಸಲಿ: ಕಾಂಗ್ರೆಸ್ ಆಗ್ರಹ - Tanveer Seth news

ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ. ತನ್ವೀರ್ ಸೇಠ್ ಅವರಿಗೆ ಭದ್ರತೆಯನ್ನು ಸರ್ಕಾರ ಒದಗಿಸಲಿ ಎಂದು ಕಾಂಗ್ರೆಸ್​ ಟ್ವೀಟ್​ ಮಾಡುವ ಮೂಲಕ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದೆ.

ತನ್ವೀರ್ ಸೇಠ್​
author img

By

Published : Nov 18, 2019, 10:09 AM IST

ಬೆಂಗಳೂರು: ಮೈಸೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್​ಗೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ತನ್ವೀರ್ ಸೇಠ್​ ಮೇಲೆ ಹಲ್ಲೆ ನಡೆದ ಹಿನ್ನೆಲೆ ಟ್ವೀಟ್ ಮೂಲಕ ಈ ಮನವಿ ಮಾಡಿರುವ ಕಾಂಗ್ರೆಸ್ ಪಕ್ಷ, ಮಾಜಿ ಸಚಿವ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಆಘಾತಕಾರಿ ವಿಷಯ. ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ. ತನ್ವೀರ್ ಸೇಠ್ ಅವರಿಗೆ ಭದ್ರತೆಯನ್ನು ಸರ್ಕಾರ ಒದಗಿಸಲಿ ಎಂದು ಒತ್ತಾಯಿಸಿದೆ.

  • ಮಾಜಿ ಸಚಿವ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಆಘಾತಕಾರಿ ವಿಷಯ. ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ.

    ತನ್ವೀರ್ ಸೇಠ್ ಅವರಿಗೆ ಭದ್ರತೆಯನ್ನು ಸರ್ಕಾರ ಒದಗಿಸಲಿ.

    ಈ ಹಲ್ಲೆಗೆ ಕಾರಣ ಕಾರಣವೇನೆಂದು ಸೂಕ್ತ ತನಿಖೆಯಾಗಲಿ ಆರೋಪಿಗಳಿಗೆ ಶಿಕ್ಷೆಯಾಗಲಿ.

    — Karnataka Congress (@INCKarnataka) November 18, 2019 " class="align-text-top noRightClick twitterSection" data=" ">

ಈ ಹಲ್ಲೆಗೆ ಕಾರಣವೇನೆಂದು ಸೂಕ್ತ ತನಿಖೆಯಾಗಲಿ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಕೂಡ ತಿಳಿಸಿದೆ.

Intro:newsBody:ತನ್ವಿರ್ ಸೆಟ್ ಗೆ ಸರ್ಕಾರ ಭದ್ರತೆ ಒದಗಿಸಲಿ: ಕಾಂಗ್ರೆಸ್ ಆಗ್ರಹ

ಬೆಂಗಳೂರು: ಮೈಸೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.
ತನ್ವಿರ್ ಸೆಟ್ ಮೇಲೆ ಹಲ್ಲೆ ನಡೆದ ಹಿನ್ನೆಲೆ ಟ್ವೀಟ್ ಮೂಲಕ ಈ ಮನವಿ ಮಾಡಿರುವ ಕಾಂಗ್ರೆಸ್ ಪಕ್ಷ, ಮಾಜಿ ಸಚಿವ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಆಘಾತಕಾರಿ ವಿಷಯ. ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ. ತನ್ವೀರ್ ಸೇಠ್ ಅವರಿಗೆ ಭದ್ರತೆಯನ್ನು ಸರ್ಕಾರ ಒದಗಿಸಲಿ ಎಂದು ಒತ್ತಾಯಿಸಿದೆ.
ಈ ಹಲ್ಲೆಗೆ ಕಾರಣ ಕಾರಣವೇನೆಂದು ಸೂಕ್ತ ತನಿಖೆಯಾಗಲಿ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಕೂಡ ತಿಳಿಸಿದೆ.
ಅಭ್ಯರ್ಥಿಗಳಿಗೆ ಅಭಿನಂದನೆ
ಡಿಸೆಂಬರ್ 5ರಂದು ನಡೆಯುವ ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಯ 'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್' ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾದ ಎಲ್ಲರಿಗೂ ಅಭಿನಂದನೆ ಕೂಡ ಪಕ್ಷ ಸಲ್ಲಿಸಿದೆ.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.