ETV Bharat / state

ಸಂವಿಧಾನ ಕೊಲ್ಲಲು ಹೊರಟ ಶಕ್ತಿಗಳ ವಿರುದ್ಧ ಹೋರಾಡೋಣ: ಹೆಚ್​ಡಿಕೆ ಟ್ವೀಟ್​ - HDK Tweet

'ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ'

H DK
ಹೆಚ್​ಡಿಕೆ ಟ್ವೀಟ್​
author img

By

Published : Jan 26, 2020, 1:18 PM IST

ಬೆಂಗಳೂರು: ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿಯವರು, ಸಂವಿಧಾನವನ್ನು ಕೊಲ್ಲಲು ಹೊರಟ ಶಕ್ತಿಗಳ ವಿರುದ್ಧ ಹೋರಾಡೋಣ ಎಂದು ಟ್ವೀಟ್​ ಮೂಲಕ ವಿರೋಧಿಗಳನ್ನು ಕುಟುಕಿದ್ದಾರೆ.

  • ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ. ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ.

    — H D Kumaraswamy (@hd_kumaraswamy) January 26, 2020 " class="align-text-top noRightClick twitterSection" data=" ">

ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೆ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ. ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ ಎಂದು ಟ್ವೀಟ್​ ಮಾಡಿದ್ದಾರೆ.

Intro:Body:

ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ. ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ.

https://twitter.com/hd_kumaraswamy/status/1221301030685573121

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.