ETV Bharat / state

ವಿಧಾನಸೌಧದಲ್ಲಿ ಗ್ರಂಥಪಾಲಕ ಆತ್ಮಹತ್ಯೆ ಪ್ರಕರಣ.. ಸಬ್ ಇನ್ಸ್‌ಪೆಕ್ಟರ್ ಸೇರಿ ಹತ್ತು ಜನ ಸಸ್ಪೆಂಡ್.. - undefined

ವಿಧಾನಸೌಧದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಮಹದೇವ, ಎಎಸ್‌ಐ ಶಿವಲಿಂಗಯ್ಯ, ಹೆಡ್‌ಕಾನ್‌ಸ್ಟೇಬಲ್ ಜಕಾರಿಯಸ್, ಲಕ್ಷ್ಮಮ್ಮ, ಕಾನ್‌ಸ್ಟೇಬಲ್‌ಗಳಾದ ಯಲ್ಲಪ್ಪ, ಆನಂದನಾಯ್ಕ್‌, ಕೆನೆತ್, ಸವಿತಾ ಹಲಕಾವಟಿಗಿ, ಸೀಮಾ, ಎಂ.ನಿವೇದಿತಾ ಅವರನ್ನು ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ಆರೋಪದಡಿ ಸಿಎಆರ್ ಜಂಟಿ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದಲ್ಲಿ ಗ್ರಂಥಪಾಲಕ  ಆತ್ಮಹತ್ಯೆ ಪ್ರಕರಣ
author img

By

Published : Jul 15, 2019, 11:17 PM IST

ಬೆಂಗಳೂರು: ವಿಧಾನಸೌಧದ ಶೌಚಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕರೊಬ್ಬರು ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಸಿಎಆರ್ ಸಬ್‌ ಇನ್ಸ್‌ಪೆಕ್ಟರ್ ಸೇರಿ ಹತ್ತು ಮಂದಿಯನ್ನು ಅಮಾನತುಗೊಳಿಸಲಾಗಿದೆ.

ವಿಧಾನಸೌಧದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಮಹದೇವ, ಎಎಸ್‌ಐ ಶಿವಲಿಂಗಯ್ಯ, ಹೆಡ್‌ಕಾನ್‌ಸ್ಟೇಬಲ್ ಜಕಾರಿಯಸ್, ಲಕ್ಷ್ಮಮ್ಮ, ಕಾನ್‌ಸ್ಟೇಬಲ್‌ಗಳಾದ ಯಲ್ಲಪ್ಪ, ಆನಂದನಾಯ್ಕ್‌, ಕೆನೆತ್, ಸವಿತಾ ಹಲಕಾವಟಿಗಿ, ಸೀಮಾ, ಎಂ.ನಿವೇದಿತಾ ಅವರನ್ನು ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ಆರೋಪದಡಿ ಸಿಎಆರ್ ಜಂಟಿ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Bengaloor
ವಿಧಾನಸೌಧದಲ್ಲಿ ಗ್ರಂಥಪಾಲಕ ಆತ್ಮಹತ್ಯೆ ಪ್ರಕರಣ.. ಹತ್ತು ಸಿಬ್ಬಂದಿ ಸಸ್ಪೆಂಡ್..

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಲಾಖಾ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಜೂನ್‌ 24 ರಂದು ವಿಧಾನಸೌಧ ಪ್ರವೇಶ ಮಾಡಿದ್ದ ಗ್ರಂಥಾಲಯ ಮೇಲ್ವಿಚಾರಕ ರೇವಣ್ಣ ಕುಮಾರ್ ಶೌಚಾಲಯಕ್ಕೆ ತೆರಳಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ವಿಧಾನಸೌಧ ಭದ್ರತೆಗೆ ಮೊದಲ ಪಾಳಿಯಲ್ಲಿ ಅಂಬೇಡ್ಕರ್ ದ್ವಾರ ಮತ್ತು ಪೂರ್ವ ದ್ವಾರಗಳಲ್ಲಿ ಹತ್ತು ಮಂದಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ರೇವಣ್ಣ ವಿಧಾನಸೌಧ ಪ್ರವೇಶಿಸಿರುವ ಬಗ್ಗೆ ನೋಂದಣಿ ಪುಸ್ತಕದಲ್ಲಿ ನಮೂದಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಪ್ರವೇಶ ದ್ವಾರಗಳಲ್ಲಿ ಸರಿಯಾಗಿ ಗುರುತಿನ ಚೀಟಿ ಮತ್ತು ಪಾಸ್‌ಗಳನ್ನು ಪರಿಶೀಲಿಸಿಲ್ಲ. ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ ವಿಧಾನಸೌಧ ಪ್ರವೇಶಿಸುವಾಗ ಆತನ ಬಳಿ ಡಿಪಿಎಆರ್ ನೀಡಿರುವ ಪಾಸ್ ಆಗಲಿ ಅಥವಾ ಸಚಿವಾಲಯದ ನೌಕರರ ಗುರುತಿನ ಚೀಟಿ ಇಲ್ಲದೆ ಇದ್ದರೂ ವಿಧಾನಸೌಧ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಸಿಬ್ಬಂದಿ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ತೋರಿರುವುದು ಕಂಡು ಬಂದಿದೆ. ಈ ಸಂಬಂಧ ಅಮಾನತುಗೊಳಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Intro:nullBody:ವಿಧಾನಸೌಧದಲ್ಲಿ ಗ್ರಂಥಪಾಲಕ ಕತ್ತು ಕೊಯ್ದು ಆತ್ಮಹತ್ಯೆ ಪ್ರಕರಣ: ಸಬ್ ಇನ್ ಸ್ಪೆಕ್ಟರ್ ಸೇರಿ ಹತ್ತು ಮಂದಿ ಸಸ್ಪೆಂಡ್

ಬೆಂಗಳೂರು: ವಿಧಾನಸೌಧಧ ಶೌಚಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕರೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಸಿಎಆರ್ ಸಬ್‌ ಇನ್ ಸ್ಪೆಕ್ಟರ್ ಸೇರಿ ಹತ್ತು ಮಂದಿಯನ್ನು ಅಮಾನತುಗೊಳಿಸಲಾಗಿದೆ.
ವಿಧಾನಸೌಧದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಮಹದೇವ, ಎಎಸ್‌ಐ ಶಿವಲಿಂಗಯ್ಯ, ಹೆಡ್‌ಕಾನ್‌ಸ್ಟೇಬಲ್ ಜಕಾರಿಯಸ್, ಲಕ್ಷ್ಮಮ್ಮ, ಕಾನ್‌ಸ್ಟೇಬಲ್‌ಗಳಾದ ಯಲ್ಲಪ್ಪ, ಆನಂದನಾಯ್ಕ್‌, ಕೆನೆತ್, ಸವಿತಾ ಹಲಕಾವಟಿಗಿ, ಸೀಮಾ, ಎಂ.ನಿವೇದಿತಾ ಅವರನ್ನು ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ಆರೋಪದಡಿ ಸಿಎಆರ್ ಜಂಟಿ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಲಾಖಾ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಜೂ.24 ರಂದು ವಿಧಾನಸೌಧ ಪ್ರವೇಶ ಮಾಡಿದ್ದ ಗ್ರಂಥಾಲಯ ಮೇಲ್ವಿಚಾರಕ ರೇವಣ್ಣ ಕುಮಾರ್ ಶೌಚಾಲಯಕ್ಕೆ ತೆರಳಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ವಿಧಾನಸೌಧ ಭದ್ರತೆಗೆ ಮೊದಲ ಪಾಳಿಯಲ್ಲಿ ಅಂಬೇಡ್ಕರ್ ದ್ವಾರ ಮತ್ತು ಪೂರ್ವ ದ್ವಾರಗಳಲ್ಲಿ ಹತ್ತು ಮಂದಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ರೇವಣ್ಣ ವಿಧಾನಸೌಧ ಪ್ರವೇಶಿಸಿರುವ ಬಗ್ಗೆ ನೋಂದಣಿ ಪುಸ್ತಕದಲ್ಲಿ ನಮೂದಿಸದೆ ನಿರ್ಲಕ್ಷ್ಯ ವಹಿಸಿದ್ದಾಾರೆ.
ಪ್ರವೇಶ ದ್ವಾರಗಳಲ್ಲಿ ಸರಿಯಾಗಿ ಗುರುತಿನ ಚೀಟಿ ಮತ್ತು ಪಾಸ್‌ಗಳನ್ನು ಪರಿಶೀಲಿಸಿಲ್ಲ. ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ ವಿಧಾನಸೌಧ ಪ್ರವೇಶಿಸುವಾಗ ಆತನ ಬಳಿ ಡಿಪಿಎಆರ್ ನೀಡಿರುವ ಪಾಸ್ ಆಗಲಿ ಅಥವಾ ಸಚಿವಾಲಯದ ನೌಕರರ ಗುರುತಿನ ಚೀಟಿ ಇಲ್ಲದೆ ಇದ್ದರೂ ವಿಧಾನಸೌಧ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಸಿಬ್ಬಂದಿ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ತೋರಿರುವುದು ಕಂಡು ಬಂದಿದೆ. ಈ ಸಂಬಂಧ ಅಮಾನತುಗೊಳಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆConclusion:null

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.