ಬೆಂಗಳೂರು : 17 ನೇ ಲೋಕಸಭಾ ಚುನಾವಣೆ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ 40 ತಾರಾ ಪ್ರಚಾರಕರ ಪಟ್ಟಿ ಸಿದ್ಧಪಡಿಸಲಾಗಿದೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಜೆಡಿಎಸ್ ನ ಸಚಿವರು ಹಾಗೂ ಹಿರಿಯ ಶಾಸಕರು ಮತ್ತು ವಿವಿಧ ವಿಭಾಗಗಳ ಮುಖಂಡರನ್ನು ಸ್ಟಾರ್ ಪ್ರಚಾರಕರಾಗಿ ನೇಮಕ ಮಾಡಲಾಗಿದೆ.
40 ಮಂದಿ ತಾರಾ ಪ್ರಚಾರಕರು ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಜೆಡಿಎಸ್ ನ ಸ್ಟಾರ್ ಪ್ರಚಾರಕರ ಪಟ್ಟಿ ಈ ಕೆಳಕಂಡಂತಿದೆ.