ETV Bharat / state

ಮಡಿವಾಳ ಠಾಣೆಯ ಹೆಡ್ ಕಾನ್ಸ್​ಸ್ಟೇಬಲ್​ಗೆ ಕೋವಿಡ್​

author img

By

Published : Apr 18, 2021, 1:56 PM IST

ಮಡಿವಾಳ ಠಾಣೆಯ ಹೆಡ್ ಕಾನ್ಸ್​ಸ್ಟೇಬಲ್​ಗೆ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್​ನಲ್ಲಿದ್ದಾರೆ.

head Constable tests positive for covid
ಮಡಿವಾಳ ಠಾಣೆಯ ಹೆಡ್ ಕಾನ್ಸ್​ಸ್ಟೇಬಲ್​ಗೆ ಕೋವಿಡ್​

ಬೆಂಗಳೂರು: ಮಡಿವಾಳ ಸಂಚಾರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್​ಸ್ಟೇಬಲ್​ಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಪೊಲೀಸ್ ಇಲಾಖೆಯಲ್ಲಿ ಈವರೆಗೂ 90ಕ್ಕೂ‌ ಹೆಚ್ಚು ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿದೆ‌. ನಿನ್ನೆಯಷ್ಟೇ‌ ಆಶೋಕ ನಗರ ಹಾಗೂ ಚಾಮರಾಜಪೇಟೆಯ ಎಎಸ್ಐಗಳು ಕೊರೊನಾಗೆ ಬಲಿಯಾಗಿದ್ದರು. ಇದಕ್ಕೂ ಮುನ್ನ ನೃಪತುಂಗ ರಸ್ತೆಯಲ್ಲಿರುವ ಡಿಜಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಸಾವನ್ನಪ್ಪಿದ್ದರು.

ದಿನೇ ದಿನೇ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇಂದು ಮಡಿವಾಳ ಠಾಣೆಯ ಹೆಡ್ ಕಾನ್ಸ್​ಸ್ಟೇಬಲ್​ಗೆ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಅವರು ಹೋಮ್ ಐಸೋಲೇಷನ್​ನಲ್ಲಿದ್ದಾರೆ. ಅಲ್ಲದೇ ಸೋಂಕಿತರ ಸಂಪರ್ಕದಲ್ಲಿದ್ದವರಿಗೂ ಕೂಡ ಹೋಮ್ ಕ್ವಾರಂಟೈನ್​ಗೆ ಸೂಚನೆ ನೀಡಲಾಗಿದೆ.

ಓದಿ: ಅಯ್ಯೋ ದುರ್ವಿಧಿಯೇ.. ಬೆಂಗಳೂರಲ್ಲಿ ಮಹಾಮಾರಿ ಕೋವಿಡ್​ಗೆ 6 ತಿಂಗಳ ಹಸುಗೂಸು ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.