ETV Bharat / state

ಮಹಾಲಕ್ಷ್ಮಿ‌ಲೇಔಟ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಗಿರೀಶ್ ನಾಶಿ

author img

By

Published : Nov 17, 2019, 7:05 PM IST

ಮಹಾಲಕ್ಷ್ಮಿ ಲೇಔಟ್​​ನ ಅನರ್ಹ ಶಾಸಕ‌ ಗೋಪಾಲಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಗಿರೀಶ್ ನಾಶಿ ಹೆಸರು ಅಂತಿಮಗೊಳಿಸಲಾಗಿದೆ.

ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಅಭ್ಯರ್ಥಿಯಾಗಿ ಗಿರೀಶ್ ನಾಶಿ‌ ಹೆಸರು ಅಂತಿಮಗೊಳಿಸಲಾಗಿದೆ.

ನ.13ಕ್ಕೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಗಿರೀಶ್ ನಾಶಿ ರಾಜೀನಾಮೆ‌‌‌ ನೀಡಿದ್ದರು. ಇದೀಗ ಅನರ್ಹ ಶಾಸಕ‌ ಗೋಪಾಲಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ವರಿಷ್ಠ ದೇವೇಗೌಡರು ಹಾಗು ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

press release
ಜೆಡಿಎಸ್​ ಪತ್ರಿಕಾ ಪ್ರಕಟಣೆ

ಮಹಾಲಕ್ಷ್ಮಿ ಲೇಔಟ್ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯಲ್ಲಿ ಬೆಂಗಳೂರು ಮಹಾನಗರ ಅಧ್ಯಕ್ಷ ಆರ್. ಪ್ರಕಾಶ್, ಕಾಂತರಾಜು, ಮಾಜಿ ಉಪ‌ಮೇಯರ್ ಭದ್ರೇಗೌಡರ ಹೆಸರುಗಳು ಮುಂಚೂಣಿಯಲ್ಲಿತ್ತು. ಆದರೆ ಕೊನೆಗೆ ಕಾಂಗ್ರೆಸ್​ನಿಂದ ವಲಸೆ ಬಂದ ಗಿರೀಶ್ ನಾಶಿಗೆ ಟಿಕೆಟ್ ನೀಡಲು ವರಿಷ್ಠರು ನಿರ್ಧರಿಸಿದ್ದಾರೆ.

ಗಿರೀಶ್ .ಕೆ. ನಾಶಿ ಅವರು ಮಹಾಲಕ್ಷ್ಮೀ ಲೇಔಟ್​​ನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ನಾಯಕರು ಪಾಲಿಕೆ ಸದಸ್ಯ ಶಿವರಾಜ್​ಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಜೆಡಿಎಸ್​ನಿಂದ ಟಿಕೆಟ್ ನೀಡುವುದಾಗಿ ದೇವೇಗೌಡರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ನ.13ರಂದು ನಾಶಿ ಕೈ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Intro:Body:KN_BNG_02_MAHALAXMILAYOUT_JDSNASHI_SCRIPT_7201951

ಮಹಾಲಕ್ಷ್ಮಿ‌ಲೇಔಟ್ ಜೆಡಿಎಸ್ ಅಭ್ಯರ್ಥಿ ಗಿರೀಶ್ ನಾಶಿ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಅಭ್ಯರ್ಥಿಯಾಗಿ ಗಿರೀಶ್ ನಾಶಿ‌ ಹೆಸರು ಅಂತಿಮಗೊಳಿಸಲಾಗಿದೆ.

ನ.13ಕ್ಕೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಗಿರೀಶ್ ನಾಶಿ ರಾಜೀನಾಮೆ‌‌‌ ನೀಡಿದ್ದರು. ಇದೀಗ ಅನರ್ಹ ಶಾಸಕ‌ ಗೋಪಾಲಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ವರಿಷ್ಠ ದೇವೇಗೌಡರು ಹಾಗು ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯಲ್ಲಿ ಬೆಂಗಳೂರು ಮಹಾನಗರ ಅಧ್ಯಕ್ಷ ಆರ್.ಪ್ರಕಾಶ್, ಕಾಂತುರಾಜು, ಮಾಜಿ ಉಪ‌ಮೇಯರ್ ಭದ್ರೇಗೌಡರು ಮುಂಚೂಣಿಯಲ್ಲಿದ್ದರು. ಆದರೆ ಕೊನೆಗೆ ಕಾಂಗ್ರೆಸ್ ನಿಂದ ವಲಸೆ ಬಂದ ಗಿರೀಶ್ ನಾಶಿಗೆ ಟಿಕೆಟ್ ನೀಡಲು ವರಿಷ್ಠರು ನಿರ್ಧರಿಸಿದ್ದಾರೆ.

ಗಿರೀಶ್ ಕೆ ನಾಶಿ ಅವರು ಮಹಾಲಕ್ಷ್ಮೀ ಲೇಔಟ್ ನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಾಲಿಕೆ ಸದಸ್ಯ ಶಿವರಾಜ್ ಗೆ ಮಣೆಹಾಕಿತ್ತು. ಹೀಗಾಗಿ ಜೆಡಿಎಸ್ ನಿಂದ ಟಿಕೆಟ್ ನೀಡುವುದಾಗಿ ದೊಡ್ಡ ಗೌಡರು ಭರವಸೆ ಕೊಟ್ಟಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ನ.13ಕ್ಕೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.