ETV Bharat / state

ಕರ್ನಾಟಕದ ಒಂದಿಂಚೂ ಜಾಗ ಸಹ ಬಿಡುವುದಿಲ್ಲ: ಮಹಾರಾಷ್ಟ್ರ ನಾಯಕರಿಗೆ ಬಿಎಸ್​ವೈ ಖಡಕ್​ ಸಂದೇಶ

ಮಹಾರಾಷ್ಟ್ರ ಗಡಿ ಕ್ಯಾತೆ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕರ್ನಾಟಕದ ಒಂದಿಂಚೂ ಜಾಗ ಸಹ ಬಿಡುವುದಿಲ್ಲ. ಇದೇ ವಿಚಾರವಾಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಮಹಾರಾಷ್ಟ್ರ ನಾಯಕರಿಗೆ​ ಸಿಎಂ ಖಡಕ್​ ಸಂದೇಶ ರವಾನಿಸಿದ್ದಾರೆ.

author img

By

Published : Dec 30, 2019, 12:16 PM IST

.CM B.S Yaduyurappa Reaction
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ಬೆಂಗಳೂರು: ಮಹಾಜನ್ ಆಯೋಗದ ವರದಿ ಪ್ರಕಾರ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಯಾವ ಪ್ರದೇಶ ಸೇರಬೇಕೆಂಬುದು ತೀರ್ಮಾನ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ರಾಜ್ಯದ ಒಂದಿಂಚೂ ಜಾಗವನ್ನ ಸಹ ಬಿಡುವುದಿಲ್ಲ ಎಂದು ಸಿಎಂ ಖಡಕ್​ ಆಗಿ ಹೇಳಿದ್ದಾರೆ.

ಮಹಾರಾಷ್ಟ್ರ ಗಡಿ ವಿವಾದ: ಸಿಎಂ ಬಿಎಸ್​ವೈ ಖಡಕ್​ ಸಂದೇಶ

ಮಹಾರಾಷ್ಟ್ರ ಗಡಿ ಕ್ಯಾತೆ ತೆಗೆದಿರುವ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಈಗ ವಿವಾದ ಸೃಷ್ಟಿ ಮಾಡುವುದು ತರವಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಅಷ್ಟೇ ಎಂದು ಕಿಡಿಕಾರಿದರು.

ಬೆಳಗಾವಿಯಲ್ಲಿ ಉದ್ಧಟತನದ ಹೇಳಿಕೆ ನೀಡಿದ ಎನ್​ಸಿಪಿ ಶಾಸಕ!

ಕರ್ನಾಟಕದ ಒಂದಿಂಚೂ ಜಾಗ ಸಹ ಬಿಡುವುದಿಲ್ಲ. ಗಡಿ ಭಾಗದ ಕನ್ನಡಿಗರು ಶಾಂತಿ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ ಎಂದರು.

Intro:Body:KN_BNG_01_MAHARASTRABORDER_CMBYTE_SCRIPT_7201951

ಕರ್ನಾಟಕದ ಒಂದಿಂಚೂ ಜಾಗ ಬಿಡುವುದಿಲ್ಲ: ಸಿಎಂ

ಬೆಂಗಳೂರು: ಮಹಾಜನ್ ಆಯೋಗದ ವರದಿ ಪ್ರಕಾರ, ಕರ್ನಾಟಕಕ್ಕೆ ಮತ್ತು ಮಹಾರಾಷ್ಟ್ರ ಕ್ಕೆ ಯಾವ ಪ್ರದೇಶ ಸೇರಬೇಕು ಎಂಬುದು ತೀರ್ಮಾನ ಆಗಿದೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರ ಗಡಿ ಖ್ಯಾತೆ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಈ ಬಗ್ಗೆ ಈಗ ವಿವಾದ ಸೃಷ್ಟಿ ಮಾಡುವುದು ತರವಲ್ಲ. ರಾಜಕೀಯ ಬೇಳೆ ಬೆಳೆಸಿಕೊಳ್ಳಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಅಷ್ಟೇ ಎಂದು ಕಿಡಿ ಕಾರಿದರು.

ಕರ್ನಾಟಕದ ಒಂದಿಚೂ ಜಾಗ ಬಿಡುವುದಿಲ್ಲ. ಗಡಿ ಭಾಗದ ಕನ್ನಡಿಗರು ಶಾಂತಿ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಹೇಳಿಕೆ ಮೂಲಕ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.