ETV Bharat / state

ಮಹಾರಾಷ್ಟ್ರಕ್ಕೆ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ - ಕೋವಿಡ್ ನೆಗೆಟಿವ್ ವರದಿ

ಕೊರೊನಾ ಸೋಂಕಿನ ಸರಪಳಿ ತುಂಡರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಯಾವುದೇ ವ್ಯಕ್ತಿಯು ವಾಹನಗಳ ಮೂಲಕ ಮಹಾರಾಷ್ಟ್ರ ಪ್ರವೇಶಿಸುವ ಮುನ್ನ ಆರ್​ಟಿಪಿಸಿಆರ್‌ ನೆಗೆಟಿವ್ ವರದಿ ಕಡ್ಡಾಯ ಎಂದು ಹೇಳಿದೆ.

ರೈಲ್ವೆ
ರೈಲ್ವೆ
author img

By

Published : May 13, 2021, 11:05 PM IST

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ 48 ಗಂಟೆ ಮುನ್ನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದಾಗಿ ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೊನಾ ಸೋಂಕಿನ ಸರಪಳಿ ತುಂಡರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಯಾವುದೇ ವ್ಯಕ್ತಿಯು ವಾಹನಗಳ ಮೂಲಕ ಮಹಾರಾಷ್ಟ್ರ ಪ್ರವೇಶಿಸುವ ಮುನ್ನ ಆರ್​ಟಿಪಿಸಿಆರ್‌ ನೆಗೆಟಿವ್ ವರದಿ ಕಡ್ಡಾಯ ಎಂದು ಹೇಳಿದೆ.

ವ್ಯಾಪಕ ಸೋಂಕು ಹೊಂದಿರುವ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೂ ಇದು ಅನ್ವಯಿಸಲಿದೆ ಎಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.