ETV Bharat / state

ಕಂದಾಯ ಇಲಾಖೆ ಪ್ರ. ಕಾರ್ಯದರ್ಶಿಯಾಗಿ ಮಹೇಶ್ವರ್ ರಾವ್ ವರ್ಗಾವಣೆ - Revenue Department Secretary

ಕಂದಾಯ ಇಲಾಖೆಯ ಹೆಚ್ಚುವರಿ ಹೊಣೆ ಹೊತ್ತಿದ್ದ, ಮಂಜುನಾಥ್ ಪ್ರಸಾದ್​​ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಎಂ. ಮಹೇಶ್ವರ್ ರಾವ್​​ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಎಂ.ಮಹೇಶ್ವರ್ ರಾವ್​​
ಎಂ.ಮಹೇಶ್ವರ್ ರಾವ್​​
author img

By

Published : Aug 17, 2020, 9:04 PM IST

ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಂ. ಮಹೇಶ್ವರ್ ರಾವ್​​ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಪತ್ರ
ಸರ್ಕಾರದ ಆದೇಶ ಪತ್ರ

ಬಿಬಿಎಂಪಿ ಆಯುಕ್ತರಾಗಿ ವರ್ಗಾವಣೆಗೊಂಡಿರುವ ಮಂಜುನಾಥ್ ಪ್ರಸಾದ್​​ ಅವರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಹೊಣೆ ವಹಿಸಲಾಗಿತ್ತು. ಇದೀಗ ಮಂಜುನಾಥ್ ಪ್ರಸಾದ್​​ರನ್ನು ಹೆಚ್ಚುವರಿ ಹೊಣೆಯಿಂದ ಮುಕ್ತಗೊಳಿಸಿದ್ದು, ಆ ಹುದ್ದೆಗೆ ಎಂ. ಮಹೇಶ್ವರ್ ರಾವ್​ರನ್ನು ವರ್ಗಾವಣೆ ಮಾಡಲಾಗಿದೆ.

ಬಿಬಿಎಂಪಿ ಆಯುಕ್ತರಾಗಿ ವರ್ಗಾವಣೆಗೊಂಡಿರುವ ಮಂಜುನಾಥ್ ಪ್ರಸಾದ್​​

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ‌ ಕಾರ್ಯದರ್ಶಿಯಾಗಿ ಕುಮಾರ್ ನಾಯಕ್​​ರನ್ನು ವರ್ಗಾಯಿಸಲಾಗಿದೆ. ಕುಮಾರ್ ನಾಯಕ್​ರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿರಲಿಲ್ಲ. ಇದೀಗ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.