ETV Bharat / state

ಮಹಿಳೆಯರು ಅಧಿಕಾರದಲ್ಲಿರೋದನ್ನ ಕೆಲವರು ಸಹಿಸಲ್ಲ: ಟ್ವೀಟ್ ಮೂಲಕ HDKಗೆ ಕುಟುಕಿದ ಸುಮಲತಾ

author img

By

Published : Jul 10, 2021, 11:59 AM IST

ಮಂಡ್ಯ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ಇದೀಗ ಟ್ವೀಟ್ ಮೂಲಕವೂ ಹೆಚ್​ಡಿಕೆ ವಿರುದ್ಧ ಸುಮಲತಾ ಹರಿಹಾಯ್ದಿದ್ದಾರೆ.

HDK ಕುಟುಕಿದ ಸುಮಲತಾ
HDK ಕುಟುಕಿದ ಸುಮಲತಾ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಯವರ ವಾಗ್ಯುದ್ಧ ಮುಂದುವರಿದಿದೆ. ಈವರೆಗೆ ಮಾತಿನ ಮೂಲಕ ಕುಟುಕುತ್ತಿದ್ದ ಸಂಸದೆ, ಇದೀಗ ಟ್ವೀಟ್ ಮೂಲಕ ಹೆಚ್​​ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ.

  • ಶುಭೋದಯ 🙏
    ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!#SaveKRSDam#StopIllegalMining

    — Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 10, 2021 " class="align-text-top noRightClick twitterSection" data=" ">
‘ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ’ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ. ಅಲ್ಲದೆ, #SaveKRSDam, #StopIllegalMining ಎಂದು ಸುಮಲತಾ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿ ವಿಚಾರವಾಗಿ ಹೆಚ್​ಡಿಕೆ ಹಾಗೂ ಸುಮಲತಾ ನಡುವೆ ವಾಕ್ಸಮರ ನಡೆಯುತ್ತಿದೆ.

ಇದನ್ನೂ ಓದಿ:ಯಾರ್​ ರೀ ಅವ್ನು ರಾಕ್​ಲೈನ್ ವೆಂಕಟೇಶ್.. ಮಂಡ್ಯಕ್ಕೂ, ಅವನಿಗೂ ಏನ್​ ಸಂಬಂಧ: ಶಾಸಕ ಸುರೇಶ್ ಗೌಡ ಗರಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.