ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಮತ್ತೆ ಸಿಬಿಐ ವಶವಾಗಿದ್ದಾರೆ. ಸೆಪ್ಟೆಂಬರ್ 24 ರವರೆಗೆ ಸಿಬಿಐ ಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಿಬಿಐ ವಶದಲ್ಲಿದ್ದ ಮನ್ಸೂರ್ ಹಾಗೂ ಆತನ ಆಪ್ತರ ಕಸ್ಟಡಿ ಇಂದು ಅಂತ್ಯವಾದ ಹಿನ್ನೆಲೆ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಸಿಬಿಐ ಪರ ವಕೀಲ ಸುದರ್ಶನ್ ಆರೋಪಿಗಳ ವಿಚಾರಣೆ ಮತ್ತಷ್ಟು ಅಗತ್ಯವಿದೆ. ವಂಚನೆ ಮತ್ತು ಹಣ ನೀಡಿರುವ ಬಗ್ಗೆ ಹಲವು ಮಹತ್ವದ ದಾಖಲೆಗಳನ್ನ ಕಲೆ ಹಾಕಬೇಕಿದೆ. ಆದ್ರಿಂದ ಹೆಚ್ಚಿನ ವಿಚಾರಣೆ ಸಲುವಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ರು.
ಹೀಗಾಗಿ ನ್ಯಾಯಾಲಯ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಮತ್ತು ಎ5 ನವೀದ್ ರನ್ನು ಸೆಪ್ಟೆಂಬರ್ 24 ರ ತನಕ ಸಿಬಿಐ ವಶಕ್ಕೆ ನೀಡಿದೆ. ಹಾಗೆ ಇನ್ನುಳಿದ ನಿಜಾಮುದ್ದೀನ್ ಮತ್ತು ನಾಸೀರ್ ಹುಸೇನ್ ಗೆ ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಖಾನ್ ಮತ್ತೆ ಸಿಬಿಐ ವಶಕ್ಕೆ - ನಿಜಾಮುದ್ದೀನ್ ಮತ್ತು ನಾಸೀರ್ ಹುಸೇನ್
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಮತ್ತೆ ಸಿಬಿಐ ವಶವಾಗಿದ್ದಾರೆ. ಸೆಪ್ಟೆಂಬರ್ 24 ರವರೆಗೆ ಸಿಬಿಐ ಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಮತ್ತೆ ಸಿಬಿಐ ವಶವಾಗಿದ್ದಾರೆ. ಸೆಪ್ಟೆಂಬರ್ 24 ರವರೆಗೆ ಸಿಬಿಐ ಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಿಬಿಐ ವಶದಲ್ಲಿದ್ದ ಮನ್ಸೂರ್ ಹಾಗೂ ಆತನ ಆಪ್ತರ ಕಸ್ಟಡಿ ಇಂದು ಅಂತ್ಯವಾದ ಹಿನ್ನೆಲೆ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಸಿಬಿಐ ಪರ ವಕೀಲ ಸುದರ್ಶನ್ ಆರೋಪಿಗಳ ವಿಚಾರಣೆ ಮತ್ತಷ್ಟು ಅಗತ್ಯವಿದೆ. ವಂಚನೆ ಮತ್ತು ಹಣ ನೀಡಿರುವ ಬಗ್ಗೆ ಹಲವು ಮಹತ್ವದ ದಾಖಲೆಗಳನ್ನ ಕಲೆ ಹಾಕಬೇಕಿದೆ. ಆದ್ರಿಂದ ಹೆಚ್ಚಿನ ವಿಚಾರಣೆ ಸಲುವಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ರು.
ಹೀಗಾಗಿ ನ್ಯಾಯಾಲಯ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಮತ್ತು ಎ5 ನವೀದ್ ರನ್ನು ಸೆಪ್ಟೆಂಬರ್ 24 ರ ತನಕ ಸಿಬಿಐ ವಶಕ್ಕೆ ನೀಡಿದೆ. ಹಾಗೆ ಇನ್ನುಳಿದ ನಿಜಾಮುದ್ದೀನ್ ಮತ್ತು ನಾಸೀರ್ ಹುಸೇನ್ ಗೆ ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಮತ್ತೆ ಸಿಬಿಐ ವಶಕ್ಕೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಅನ್ನ ಮತ್ತೆ ಸೆಪ್ಟೆಂಬರ್ ೩೦ರವರೆಗೆ
ಸಿಬಿಐ ವಿಶೇಷ ನ್ಯಾಯಾಲಯ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಸಿಬಿಐ ವಶದಲ್ಲಿದ್ದ ಮನ್ಸೂರ್ ಹಾಗೂ ಮನ್ಸೂರ್ ಆಪ್ತರ ಕಸ್ಟಡಿ ಇಂದು ಅಂತ್ಯ ಹಿನ್ನೆಲೆ ಸಿಬಿಐ ಅಧಿಕಾರಿಗಳು ನ್ಯಾಯಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಸಿಬಿಐ ಪರ ವಕೀಲ ಸುದರ್ಶನ್ ಆರೋಪಿಗಳ ವಿಚಾರಣೆ ಮತ್ತಷ್ಟು ಅಗತ್ಯವಿದೆ.
ವಂಚನೆ ಮತ್ತು ಹಣ ನೀಡಿರುವ ಬಗ್ಗೆ ಹಲವು ಮಹತ್ವದ ದಾಖಲೆಗಳನ್ನ ಕಲೆ ಹಾಕಬೇಕಿದೆ.ಅದ್ರಿಂದ ಹೆಚ್ಚಿನ ವಿಚಾರಣೆ ಸಲುವಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ರು.
ಹೀಗಾಗಿ ನ್ಯಾಯಲಯ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಮತ್ತು ಎ5 ನವೀದ್ ಅನ್ನ ಸೆಪ್ಟೆಂಬರ್ 30ರ ತನಕ ಸಿಬಿಐ ವಶಕ್ಕೆ ನೀಡಿ ದೆ. ಹಾಗೆ ಇನ್ನುಳಿದ ನಿಜಾಮುದ್ದೀನ್ ಮತ್ತು ನಾಸೀರ್ ಹುಸೇನ್ ಗೆ ಆಕ್ಟೋಬರ್ ೫ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ
Body:KN_BNG_09_MANSUR_7204498Conclusion:KN_BNG_09_MANSUR_7204498