ETV Bharat / state

ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗೆಯಿಂದ ಹೊತ್ತಿ ಉರಿದ ಕೆಮಿಕಲ್​ ಫ್ಯಾಕ್ಟರಿ - ಕೆಮಿಕಲ್​ ಫ್ಯಾಕ್ಟರಿ ಅಗ್ನಿ ಅವಘಡ

ಬೆಂಗಳೂರಿನ ಹೊಸ ಗುಡ್ಡದಹಳ್ಳಿಯ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಕ್ಕ-ಪಕ್ಕದ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿ ಹೊತ್ತಿ ಉರಿದಿದೆ.

Massive fire in chemical factory at Bangalore
ಕೆಮಿಕಲ್​ ಫ್ಯಾಕ್ಟರಿ ಅಗ್ನಿ ಅವಘಡ
author img

By

Published : Nov 10, 2020, 12:39 PM IST

Updated : Nov 10, 2020, 1:02 PM IST

ಬೆಂಗಳೂರು: ನಗರದ ಹೊಸ ಗುಡ್ಡದಹಳ್ಳಿಯ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಕೆಮಿಕಲ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದರಿಂದ ಅಕ್ಕಪಕ್ಕದ ಜನರನ್ನು ಪೊಲೀಸರು ಬೇರೆಡೆ ಶಿಫ್ಟ್ ಮಾಡ್ತಿದ್ದಾರೆ. ಅಲ್ಲದೇ, ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಅಗ್ನಿ ಅವಘಡ

ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲಿನ ಮನೆಗಳಿಗೆ ವ್ಯಾಪಿಸಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಈಗಾಗಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅನಾಹುತ ತಡೆಯಲು ಹರಸಾಹಸ ಪಡುತ್ತಿದ್ದಾರೆ.

Last Updated : Nov 10, 2020, 1:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.