ETV Bharat / state

ರಾಜ್ಯಾದ್ಯಂತ ಮಾ. 8 ರವರೆಗೆ ಒಣಹವೆ ಮುಂದುವರಿಕೆ

ರಾಜ್ಯಾದ್ಯಂತ ಇಂದಿನಿಂದ 8 ರವರೆಗೆ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ 33 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ.

Maximum temperature continues till march 8th at state
'ರಾಜ್ಯಾದ್ಯಂತ ಮಾ. 8 ರವರೆಗೆ ಒಣಹವೆ ಮುಂದುವರಿಕೆ'
author img

By

Published : Mar 4, 2021, 2:43 PM IST

Updated : Mar 4, 2021, 3:25 PM IST

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 34 ರಿಂದ 36 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಪಣಂಬೂರಿನಲ್ಲಿ 35.5, ಕಾರವಾರದಲ್ಲಿ 35.6 ದಾಖಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದರು.

ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ

ಈ ಬಗ್ಗೆ ಮಾತನಾಡಿದ ಅವರು, ಉತ್ತರ ಒಳನಾಡಿನಲ್ಲಿಯೂ ಉಷ್ಣಾಂಶ ಏರಿಕೆಯಾಗಿದ್ದು ಕಲಬುರಗಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಪ್ಪಳದಲ್ಲಿ 35.5, ರಾಯಚೂರಿನಲ್ಲಿ 36, ಗದಗದಲ್ಲಿ 35, ಬೆಳಗಾವಿಯಲ್ಲಿ 34.4, ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಓದಿ: ಈ ವರ್ಷ ಬೇಸಿಗೆಯ ಗರಿಷ್ಠ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ

ರಾಜ್ಯಾದ್ಯಂತ ಇಂದಿನಿಂದ 8 ರವರೆಗೆ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದರು.

Last Updated : Mar 4, 2021, 3:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.