ETV Bharat / state

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ದಿನ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ - ಈಟಿವಿ ಭಾರತ್​ ಕನ್ನಡ

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.

KN_BNG_02_SRIKRISHNA_JANMASTAMAI_MEAT_SALES_BAN_7210969
ಮಾಂಸ ಮಾರಾಟ ನಿಷೇಧ
author img

By

Published : Aug 17, 2022, 4:07 PM IST

Updated : Aug 18, 2022, 3:11 PM IST

ಬೆಂಗಳೂರು: ಆಗಸ್ಟ್ 19ರ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಬೆಂಗಳೂರು: ಆಗಸ್ಟ್ 19ರ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

KN_BNG_02_SRIKRISHNA_JANMASTAMAI_MEAT_SALES_BAN_7210969
ಮಾಂಸ ಮಾರಾಟ ನಿಷೇಧ

ಇದನ್ನೂ ಓದಿ: ಮೈಸೂರು ದಸರಾ.. ಗಜಪಡೆ ತಾಲೀಮು, ಆಹಾರ ಕ್ರಮ ಹೇಗಿದೆ ಗೊತ್ತಾ?

Last Updated : Aug 18, 2022, 3:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.