ETV Bharat / state

ನೂತನ ಶಿಕ್ಷಣ ಸಚಿವರಿಂದ ಸಭೆ: ಇಲಾಖೆಯ ಪ್ರಗತಿ ಪರಿಶೀಲನೆ - ಶಿಕ್ಷಣ ಸಚಿವ ಸುರೇಶ್ ಕುಮಾರ್

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಪಡೆದ ಸುರೇಶ್ ಕುಮಾರ್ ವಿಧಾನಸೌಧದ ತಮ್ಮ ಚೇಂಬರ್​​ನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ, ಇಲಾಖೆಯಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದರು.

ನೂತನ ಶಿಕ್ಷಣ ಸಚಿವರಿಂದ ಸಭೆ
author img

By

Published : Aug 27, 2019, 11:39 PM IST

ಬೆಂಗಳೂರು: ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ವಿಧಾನಸೌಧದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಪಡೆದ ಸುರೇಶ್ ಕುಮಾರ್ ವಿಧಾನಸೌಧದ ತಮ್ಮ ಚೇಂಬರ್​ನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ, ಇಲಾಖೆಯಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕನ್ನಡ ಶಾಲೆಗಳ ವಿಲೀನ, ಆ ಸಂಬಂಧ ಕನ್ನಡ ಪರ ಹೋರಾಟಗಾರರು, ಚಿಂತಕರಿಂದ ಎದುರಾಗುತ್ತಿರುವ ವಿರೋಧಗಳ ಬಗ್ಗೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಸಂಗ್ರಹಿಸಿದರು.

ನೂತನ ಶಿಕ್ಷಣ ಸಚಿವರಿಂದ ಸಭೆ

ಉಳಿದಂತೆ ಶಿಕ್ಷಣ ಇಲಾಖೆಯಲ್ಲಿನ ಯೋಜನೆಗಳು, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಉಪನ್ಯಾಸಕರ ವೇತನ ಬಾಕಿ, ಶಿಕ್ಷಕರ ಕೊರತೆ ಸೇರಿದಂತೆ‌ ಮುಂತಾದ ಮಹತ್ವದ ವಿಚಾರವಾಗಿ ಸಮಾಲೋಚನೆ ನಡೆಸಿದರು.

Intro:Body:KN_BNG_02_SURESHKUMAR_MEETING_SCRIPT_7201951

ನೂತನ ಶಿಕ್ಷಣ ಸಚಿವರಿಂದ ಸಭೆ; ಇಲಾಖೆಯ ಪ್ರಗತಿ ಪರಿಶೀಲನೆ

ಬೆಂಗಳೂರು: ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಪಡೆದ ಸುರೇಶ್ ಕುಮಾರ್ ಇಂದು ವಿಧಾನಸೌಧದ ತಮ್ಮ ಚೇಂಬರಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ, ಇಲಾಖೆಯಲ್ಲಿ ನ ಆಗು ಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕನ್ನಡ ಶಾಲೆಗಳ ವಿಲೀನ, ಆ ಸಂಬಂಧ ಕನ್ನಡ ಪರ ಹೋರಾಟಗಾರರು, ಚಿಂತಕರಿಂದ ಎದುರಾಗುತ್ತಿರುವ ವಿರೋಧಗಳ ಬಗ್ಗೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಸಂಗ್ರಹಿಸಿದರು.

ಉಳಿದಂತೆ ಶಿಕ್ಷಣ ಇಲಾಖೆಯಲ್ಲಿನ ಯೋಜನೆಗಳು, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಉಪನ್ಯಾಸಕರ ವೇತನ ಬಾಕಿ, ಶಿಕ್ಷಕರ ಕೊರತೆ ಸೇರಿದಂತೆ‌ ಮುಂತಾದ ಮಹತ್ವದ ವಿಚಾರವಾಗಿ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಎಸ್ಎಸ್ಎಲ್ ಸಿ ಬೋರ್ಡ್ ನಿರ್ದೇಶಕಿ ಸುಮಂಗಲಾ, ಪಿಯುಸಿ ಬೋರ್ಡ್ ನಿರ್ದೇಶಕಿ ಕನಕವಲ್ಲಿ ಸೇರಿದಂತೆ ಶಿಕ್ಷಣ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.