ETV Bharat / state

ಕನ್ನಮಂಗಲದ ಅಟಲ್ ಬಿಹಾರಿ ಸಸ್ಯ ಶಾಸ್ತ್ರೀಯ ತೋಟ ಅಭಿವೃದ್ಧಿ ಕುರಿತು ಸಚಿವ ಲಿಂಬಾವಳಿ ಸಭೆ - Meeting of Minister Limbavali on Development of Atal Bihari Garden news

ಸಸ್ಯಶಾಸ್ತ್ರೀಯ ತೋಟದಲ್ಲಿ ಯಾವ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ ಹಾಗೂ ಪೂರ್ಣಗೊಳ್ಳದೇ ಇರುವ ಕಾಮಗಾರಿಗಳ ಬಗ್ಗೆ, ಸಸ್ಯಶಾಸ್ತ್ರೀಯ ತೋಟವನ್ನು ಇನ್ನೂ ಉತ್ತಮವಾಗಿ ಅಭಿವೃದ್ಧಿ ಪಡಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದರು..

ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ

author img

By

Published : Jul 16, 2021, 9:30 PM IST

ಬೆಂಗಳೂರು : ಮುಂಬರುವ ದಿನಗಳಲ್ಲಿ ಕನ್ನಮಂಗಲದ ಅಟಲ್ ಬಿಹಾರಿ ಸಸ್ಯ ಶಾಸ್ತ್ರೀಯ ತೋಟ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ನೀಡಿದರು.

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಕನ್ನಮಂಗಲದ ಅಟಲ್ ಬಿಹಾರಿ ಸಸ್ಯ ಶಾಸ್ತ್ರೀಯ ತೋಟ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ
ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ

ಸಸ್ಯಶಾಸ್ತ್ರೀಯ ತೋಟದಲ್ಲಿ ಯಾವ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ ಹಾಗೂ ಪೂರ್ಣಗೊಳ್ಳದೇ ಇರುವ ಕಾಮಗಾರಿಗಳ ಬಗ್ಗೆ, ಸಸ್ಯಶಾಸ್ತ್ರೀಯ ತೋಟವನ್ನು ಇನ್ನೂ ಉತ್ತಮವಾಗಿ ಅಭಿವೃದ್ಧಿ ಪಡಿಸುವುದು ಹೇಗೆ ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದರು.

ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಎನ್‌ಜಿಒ ವತಿಯಿಂದ ಮತ್ತೊಮ್ಮೆ ನೀಲನಕ್ಷೆ ತಯಾರಿಸಬೇಕು. ಸಸ್ಯಶಾಸ್ತ್ರೀಯ ತೋಟದ ಅಭಿವೃದ್ಧಿಯಲ್ಲಿ ಏನೇನು ಬದಲಾವಣೆ ಆಗಿದೆ ಎಂದು ಮತ್ತೆ ಸಭೆ ನಡೆಸಲು ಸಚಿವರು ಸೂಚನೆ ನೀಡಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.