ಬೆಂಗಳೂರು: ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
-
ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/8 pic.twitter.com/qLMUx9LFtJ
— H D Kumaraswamy (@hd_kumaraswamy) January 28, 2022 " class="align-text-top noRightClick twitterSection" data="
">ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/8 pic.twitter.com/qLMUx9LFtJ
— H D Kumaraswamy (@hd_kumaraswamy) January 28, 2022ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/8 pic.twitter.com/qLMUx9LFtJ
— H D Kumaraswamy (@hd_kumaraswamy) January 28, 2022
ಈ ಕುರಿತು ಟ್ವೀಟ್ ಮಾಡಿರುವ ಅವರು, ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ '101.3 ಎಫ್ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು ಎಂದಿದ್ದಾರೆ.
ʼರೇನ್ ಬೋ ಕನ್ನಡ ಕಾಮನಬಿಲ್ಲುʼ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯ ಬಡಿತ. ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ.7/8
— H D Kumaraswamy (@hd_kumaraswamy) January 28, 2022 " class="align-text-top noRightClick twitterSection" data="
">ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ.7/8
— H D Kumaraswamy (@hd_kumaraswamy) January 28, 2022ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ.7/8
— H D Kumaraswamy (@hd_kumaraswamy) January 28, 2022
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈ ಹಿಂದೆ ಕನ್ನಡಿಗರ ಮನೆ ಮನದಲ್ಲಿ ತುಂಬಿದ್ದ ʼಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರ್ಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡ ನಾಡನ್ನು ಉದ್ಧಾರ ಮಾಡುತ್ತೇವೆ ಎಂದು ಗೆದ್ದು ಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯ ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ.
-
ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ.
— H D Kumaraswamy (@hd_kumaraswamy) January 28, 2022 " class="align-text-top noRightClick twitterSection" data="
ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. 8/8#ಕನ್ನಡದ_ಹಂತಕರಿಗೆ_ಧಿಕ್ಕಾರ
">ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ.
— H D Kumaraswamy (@hd_kumaraswamy) January 28, 2022
ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. 8/8#ಕನ್ನಡದ_ಹಂತಕರಿಗೆ_ಧಿಕ್ಕಾರಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ.
— H D Kumaraswamy (@hd_kumaraswamy) January 28, 2022
ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. 8/8#ಕನ್ನಡದ_ಹಂತಕರಿಗೆ_ಧಿಕ್ಕಾರ
ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿ ಭಾಷೆಗೆ ಕೊಳ್ಳಿ ಇಡುತ್ತಿರುವ ʼಭಾಷಾಂತಕʼರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ. ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಎಫ್ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ ಎಂದು ಹೇಳಿದ್ದಾರೆ.
ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷ ಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. ಕನ್ನಡದ ಹಂತಕರಿಗೆ ಧಿಕ್ಕಾರ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬದ ನಿಮಿತ್ತ ಗೋ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ: ಶುಭಕೋರಿದ ಅಮಿತ್ ಶಾ