ETV Bharat / state

ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

author img

By

Published : Jun 20, 2022, 3:22 PM IST

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಿದೆ.

karnataka rain alert
ಬಾರೀ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗು ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿಗೆ ಮೋದಿ.. ಪ್ರಧಾನಿಗೆ ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.