ETV Bharat / state

ಮೀಟರ್ ಬಡ್ಡಿ ಧಂದೆಗೆ ಕಡಿವಾಣ ಹಾಕುವಂತೆ ಪೊಲೀಸ್ ಆಯುಕ್ತರಿಗೆ ಮನವಿ - ಬೆಂಗಳೂರು ನಗರ ಪೊಲೀಸ್ ಕಮೀಷನರ್​ಗೆ ದೂರು

ಕೇಂದ್ರ ಸರ್ಕಾರ ಎಲ್ಲಾ ಬ್ಯಾಂಕ್​ಗಳ ಮೂರು ತಿಂಗಳ ಇಎಂ​ಐ ಕಟ್ಟದಂತೆ ಅದೇಶ ಹೊರಡಿಸಿದೆ‌. ಆದರೆ ಬಡ್ಡಿ ದಂಧೆಕೋರರು ಕಿರುಕುಳ ಕೊಟ್ಟು ಬಲವಂತವಾಗಿ ಬಡ್ಡಿ ವಸೂಲಿ ಮಾಡ್ತಿದ್ದಾರೆ.

complaint
complaint
author img

By

Published : Mar 28, 2020, 11:02 AM IST

ಬೆಂಗಳೂರು: ಕೊರೊನಾ ಭೀತಿಯಿಂದ ಕೆಲಸ ಇಲ್ಲದೆ ಮನೆ ಸೇರಿರುವ ಜನರ ಬಳಿ ಬಡ್ಡಿ ವಸೂಲಿ ಮಾಡ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ‌ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಕೊರೊನಾ ಎಫೆಕ್ಟ್​ನಿಂದ ಆರ್ಥಿಕ ವ್ಯವಸ್ಥೆ ವ್ಯತಿರಿಕ್ತವಾಗಿದ್ದು, ಜನರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ಬ್ಯಾಂಕ್​ಗಳ ಮೂರು ತಿಂಗಳ ಇಎಂ​ಐ ಕಟ್ಟದಂತೆ ಅದೇಶ ಹೊರಡಿಸಿದೆ‌.

ಅದ್ರೆ ಬಡ, ಮಧ್ಯಮ ವರ್ಗದವರಿಗೆ ಬಡ್ಡಿ ದಂಧೆಕೋರರು ಕಿರುಕುಳ ಕೊಟ್ಟು ಬಲವಂತವಾಗಿ ಬಡ್ಡಿ ವಸೂಲಿ ಮಾಡ್ತಿದ್ದಾರೆ. ದಯವಿಟ್ಟು ಇಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಾಮಾಜಿಕ ಕಾರ್ಯಕರ್ತ ಬೆಂಗಳೂರು ನಗರ ಪೊಲೀಸ್ ಕಮೀಷನರ್​ಗೆ ದೂರು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.