ETV Bharat / state

ಎಂಜಿ ರಸ್ತೆಯ ಮೆಟ್ರೋ ರೈಲು ಸಂಚಾರ ಭಾನುವಾರ ಎರಡು ಗಂಟೆ ಸ್ಥಗಿತ!

author img

By

Published : Jan 28, 2021, 7:42 PM IST

ಕಾಮಗಾರಿ ಹಿನ್ನೆಲೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎಂಜಿ ರಸ್ತೆಯ ಮೆಟ್ರೋ ರೈಲು ಸಂಚಾರ ಭಾನುವಾರ ಎರಡು ಗಂಟೆ ಸ್ಥಗಿತವಾಗಲಿದೆ ಎಂದು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ.

dsd
ಮೆಟ್ರೋ ರೈಲು ಸಂಚಾರ ಭಾನುವಾರ ಎರಡು ಗಂಟೆ ಸ್ಥಗಿತ!

ಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ಇದೇ 31ರ ಭಾನುವಾರ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸಂಚಾರವನ್ನು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ.

dsdsd

ಟ್ರಿನಿಟಿ ಹಾಗೂ ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಸಂಚಾರದಲ್ಲಿ ಅಡಚಣೆ ಉಂಟಾಗಲಿದೆ. ಈ ಅವಧಿಯಲ್ಲಿ ಎಂಜಿ ರಸ್ತೆ ಮತ್ತು ಮೈಸೂರು ರಸ್ತೆ ನಡುವೆ ಮಾತ್ರ ಮೆಟ್ರೋ ಲಭ್ಯವಿರುತ್ತದೆ.

ಈ ದುರಸ್ತಿ ಕಾಮಗಾರಿ ಪೂರ್ಣಗೊಂಡ ನಂತರ ಎಂದಿನಂತೆ ಮೆಟ್ರೋ ಸೇವೆ ಇರುತ್ತದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್.ಯಶವಂತ ಚವ್ಹಾಣ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.