ETV Bharat / state

ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ನಮ್ಮ ಮೆಟ್ರೋ ಸಂಚಾರ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ, ಅನಿರ್ದಿಷ್ಟಾವಧಿ ಮುಷ್ಕರವನ್ನು ಸಾರಿಗೆ ನೌಕರರು ನಡೆಸುತ್ತಿದ್ದಾರೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ನಿಗಮಗಳ ಬಸ್​ಗಳ ಸೇವೆ ಸ್ಥಗಿತಗೊಂಡಿದೆ.

Metro
ಮೆಟ್ರೋ
author img

By

Published : Dec 12, 2020, 3:49 AM IST

‌ಬೆಂಗಳೂರು: ಸಾರಿಗೆ ನೌಕರರ ಮುಷ್ಕರವನ್ನು ಗಮನದಲ್ಲಿ ಇರಿಸಿಕೊಂಡು ಸಾರ್ವಜನಿಕರಿಗೆ ಅನಾನುಕೂಲತೆ ತಗ್ಗಿಸಲು ನಮ್ಮ ಮೆಟ್ರೋ ತನ್ನ ಎಲ್ಲಾ 50 ರೈಲುಗಳನ್ನು ಇಂದಿನಿಂದ ಜನದಟ್ಟಣೆ ಅವಧಿಯಲ್ಲಿ ಹಾಗೂ ಜನನಿಬಿಡ ಅವಧಿಯಲ್ಲಿ ರೈಲುಗಳ ಅಂತರವನ್ನು ತಗ್ಗಿಸುವ ಮೂಲಕ ತನ್ನ ಕಾರ್ಯ ನಿರ್ವಹಿಸಲಿದೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ, ಅನಿರ್ದಿಷ್ಟಾವಧಿ ಮುಷ್ಕರವನ್ನು ಸಾರಿಗೆ ನೌಕರರು ನಡೆಸುತ್ತಿದ್ದಾರೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ನಿಗಮಗಳ ಬಸ್​ಗಳ ಸೇವೆ ಸ್ಥಗಿತಗೊಂಡಿದೆ.

2 ದಿನಗಳ ಕಾಲ‌ ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಚಾರ ಸ್ಥಗಿತ

ಸಾರ್ವಜನಿಕರು ಮೆಟ್ರೋ ಸ್ಮಾರ್ಟ್ ಕಾರ್ಡಗಳನ್ನು ಬಳಸಿ ಪ್ರಯಾಣಿಸಬಹುದು. ಹೊಸ ಕಾರ್ಡ್‌ಗಳನ್ನು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್/ ಯುಪಿಐ ಮೂಲಕ ಹಣ ಪಾವತಿ ಮಾಡುವ ಮೂಲಕ ನಿಲ್ದಾಣಗಳಲ್ಲಿ ಆರಂಭಿಕ ಟಾಪ್ ಅಪ್‌ನೊಂದಿಗೆ ಖರೀದಿಸಬಹುದು. ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳ ಟಾಪ್-ಅಪ್ ಅಥವಾ ರೀಚಾರ್ಜ್ ಅನ್ನು ನಮ್ಮ ಮೆಟ್ರೋ ಆ್ಯಪ್ ಬಳಸಿ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ರಿಚಾರ್ಜ್​​ ಮಾಡಿಕೊಳ್ಳಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.