ETV Bharat / state

ವೈದ್ಯರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ: ಸಚಿವ ಶ್ರೀರಾಮುಲು - Davangere Doctor

ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಯಾಗಿ ನೇಮಕವಾಗಿರುವ ರವೀಂದ್ರನಾಥ್ ಅವರ ಕುರಿತಂತೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ವೈದ್ಯರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ಧ ಎಂದಿದ್ದಾರೆ.

minister-b-sriramulu-tweets-on-doctor-posting-in-koppal
ವೈದ್ಯರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ: ಸಚಿವ ಶ್ರೀರಾಮುಲು
author img

By

Published : Sep 10, 2020, 5:49 PM IST

ಬೆಂಗಳೂರು: ಜಿಲ್ಲಾ ಆರ್​​​ಸಿಹೆಚ್ ಅಧಿಕಾರಿ ಡಾ. ಎಂ ಹೆಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

  • ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ. 1/2 pic.twitter.com/Jdjr3Smy47

    — B Sriramulu (@sriramulubjp) September 10, 2020 " class="align-text-top noRightClick twitterSection" data=" ">

ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಆಟೋ ಚಾಲನೆಗಿಳಿದಿದ್ದ ದಾವಣಗೆರೆಯ ವೈದ್ಯನೀಗ ಕೊಪ್ಪಳ ಜಿಲ್ಲೆಗೆ ಆರೋಗ್ಯಾಧಿಕಾರಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.