ETV Bharat / state

ಸಚಿವ ಬೈರತಿ ಬಸವರಾಜ್​​ಗೆ ಕೊರೊನಾ ಸೋಂಕು ದೃಢ - corona lastest news

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ ಕೊರೊನಾ ಸೋಂಕಿಗೆ ತುತ್ತಾಗಿದ್ದು, ವೈದ್ಯರ ಸಲಹೆಯಂತೆ ಹೆಬ್ಬಾಳ ರಸ್ತೆಯ ಕೊಲಿಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ಗೆ ಕೊರೊನಾ

author img

By

Published : Sep 14, 2020, 10:39 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟವನ್ನು ಕೋವಿಡ್ ಬೆಂಬಿಡದೇ ಕಾಡುತ್ತಿದ್ದು, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ಗೆ ಕೊರೊನಾ ಸೋಂಕು ತಗುಲಿದೆ. ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಚಿವ ಬೈರತಿ ಬಸವರಾಜ್​​​ ನಾಲ್ಕು ದಿನ ರಾಯಚೂರು ಪ್ರವಾಸ ಮಾಡಿದ್ದರು. ಇಂದು ಬೆಳಗ್ಗೆ ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಹೆಬ್ಬಾಳ ರಸ್ತೆಯ ಕೊಲಿಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದ್ದವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ಬೈರತಿ ಬಸವರಾಜ್ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.