ETV Bharat / state

ಸಿಎಂ ಬೊಮ್ಮಾಯಿ ಪ್ರಾಥಮಿಕ ಸಂಪರ್ಕ: ಸಚಿವ ಸುಧಾಕರ್ ಹೋಂ ಐಸೋಲೇಟ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಿತನಾದ್ದರಿಂದ ನಾನು ಎರಡು ದಿನಗಳ ಕಾಲ ಸ್ವಯಂ ಪ್ರೇರಿತನಾಗಿ ಐಸೋಲೇಷನ್ ಗೆ ಒಳಪಡುತ್ತಿದ್ದೇನೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

Minister dr. K sudhakar has undergone self isolation
ಸಿಎಂ ಬೊಮ್ಮಾಯಿ ಪ್ರೈಮರಿ ಕಾಂಟ್ಯಾಕ್ಟ್: ಸಚಿವ ಸುಧಾಕರ್ ಹೋಂ ಐಸೋಲೇಟ್
author img

By

Published : Jan 11, 2022, 10:09 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ವಯಂ ಐಸೋಲೇಷನ್​​ಗೆ ಒಳಗಾಗಿದ್ದಾರೆ.

  • ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಿತನಾದ್ದರಿಂದ ನಾನು ಎರಡು ದಿನಗಳ ಕಾಲ ಸ್ವಯಂ ಪ್ರೇರಿತನಾಗಿ ಐಸೋಲೇಶನ್ ಗೆ ಒಳಪಡುತ್ತಿದ್ದೇನೆ. ಇಂದು ಸಂಜೆ ಮಾಡಿಸಿದ Abott ID NOW ಪರೀಕ್ಷೆಯಲ್ಲಿ ನೆಗಟಿವ್ ಬಂದಿದ್ದು, 2 ದಿನಗಳ ನಂತರ RT-PCR ಪರೀಕ್ಷೆಗೆ ಒಳಪಡಲಿದ್ದೇನೆ.

    1/3

    — Dr Sudhakar K (@mla_sudhakar) January 10, 2022 " class="align-text-top noRightClick twitterSection" data=" ">

ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಿತನಾದ್ದರಿಂದ ನಾನು ಎರಡು ದಿನಗಳ ಕಾಲ ಸ್ವಯಂ ಪ್ರೇರಿತನಾಗಿ ಐಸೋಲೇಶನ್ ಗೆ ಒಳಪಡುತ್ತಿದ್ದೇನೆ. ಸೋಮವಾರ ಸಂಜೆ ಮಾಡಿಸಿದ Abott ID NOW ಪರೀಕ್ಷೆಯಲ್ಲಿ ನೆಗಟಿವ್ ಬಂದಿದ್ದು, 2 ದಿನಗಳ ನಂತರ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಲಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಂಪಾ ಅಂತ್ಯಕ್ರಿಯೆಗೆ ತೆರಳಿದ್ದ ಸಿಎಂ ಬೊಮ್ಮಾಯಿಗೆ ವಕ್ಕರಿಸಿತು ಕೊರೊನಾ!

ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲದಿದ್ದರೂ, ಇತರರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನೈತಿಕ ಜವಾಬ್ದಾರಿ ಹೊತ್ತು ಮುಂದಿನ ಎರಡು ದಿನಗಳ ಕಾಲ ನಾನು ಪ್ರತ್ಯೇಕವಾಗಿರಲಿದ್ದೇನೆ. ನನ್ನ ಎಲ್ಲ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು, ಸಭೆ, ಕಡತ ವಿಲೇವಾರಿ ಕಾರ್ಯಗಳನ್ನು ವರ್ಚ್ಯುಯಲ್ ಮಾಧ್ಯಮಗಳ ಮೂಲಕ ಮುಂದುವರಿಸಲಿದ್ದೇನೆ.

  • ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲದಿದ್ದರೂ, ಇತರರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನೈತಿಕ ಜವಾಬ್ದಾರಿ ಹೊತ್ತು ಮುಂದಿನ ಎರಡು ದಿನಗಳ ಕಾಲ ನಾನು ಪ್ರತ್ಯೇಕವಾಗಿರಲಿದ್ದೇನೆ. ನನ್ನ ಎಲ್ಲ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು, ಸಭೆ, ಕಡತ ವಿಲೇವಾರಿ ಕಾರ್ಯಗಳನ್ನು ವರ್ಚ್ಯುಯಲ್ ಮಾಧ್ಯಮಗಳ ಮೂಲಕ ಮುಂದುವರಿಸಲಿದ್ದೇನೆ.

    2/3

ಆದ್ದರಿಂದ ಮುಂದಿನ ಎರಡು ದಿನಗಳ ಕಾಲ ನನ್ನನ್ನು ಭೌತಿಕವಾಗಿ ಭೇಟಿ ಮಾಡಲು ಯಾರೂ ಬರಬಾರದೆಂದು ಮನವಿ ಮಾಡುತ್ತೇನೆ. ಎರಡು ದಿನಗಳ ನಂತರ ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ವರದಿ ನೆಗಟಿವ್ ಬಂದಲ್ಲಿ ಬುಧವಾರದಿಂದ ಎಂದಿನಂತೆ ನನ್ನ ಕಾರ್ಯ - ಕಲಾಪಗಳಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ : ಶೀಘ್ರ ಗುಣಮುಖರಾಗಲು ಹೆಚ್​ಡಿಕೆ, ಬಿಎಸ್​ವೈ ಹಾರೈಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.