ETV Bharat / state

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ದೃಢ - ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೊನಾ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಅವರೇ ಟ್ವೀಟ್​ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸಚಿವ ಕೋಟಾ ಶ್ರೀನಿವಾಸ ಪೂಜಾರಿ
author img

By

Published : Apr 11, 2021, 11:01 AM IST

ಬೆಂಗಳೂರು: ರಾಜಕಾರಣಿಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

  • #COVID19 Positive ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ.@BJP4Karnataka @BjpMangaluru @BJP4Udupi

    — Kota Shrinivas Poojari (@KotasBJP) April 10, 2021 " class="align-text-top noRightClick twitterSection" data=" ">
ಕೋವಿಡ್-19 ಪಾಸಿಟಿವ್ ಆದ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
ಸಚಿವರು ಆದಷ್ಟು ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಕಾರ್ಯಕರ್ತರು ಟ್ವೀಟ್ ಮೂಲಕ ಶುಭ ಹಾರೈಸಿದ್ದು, ಹಿತೈಷಿಗಳ ಅಭಿಮಾನಕ್ಕೆ ಸಚಿವ ಕೋಟಾ ಧನ್ಯವಾದ ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.