ಬೆಂಗಳೂರು : ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿರುವ ಸೈಬರ್ ಖದೀಮರು ಹಣಕ್ಕೆ ಡಿಮ್ಯಾಂಡ್ ಮಾಡಿರುವುದು ಮಂಗಳವಾರ ಬೆಳಕಿಗೆ ಬಂದಿದೆ.
ಸ್ನೇಹಿತರೇ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ದೂರವಾದ ಮಾತು' ಎಂದು ಟ್ವೀಟ್ ಮೂಲಕ ಸಚಿವ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.
-
ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆ ಸೃಷ್ಟಿಸಿ ನಾನು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು. ಯಾರೊಬ್ಬರೂ ಇಂತಹ ವಂಚನೆಗೆ ಒಳಗಾಗಬೇಡಿ. ಈ ಕುರಿತು ಸೈಬರ್ ಕ್ರೈಮ್ ಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ.
— Murugesh R Nirani (MRN) (@NiraniMurugesh) September 6, 2021 " class="align-text-top noRightClick twitterSection" data="
">ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆ ಸೃಷ್ಟಿಸಿ ನಾನು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು. ಯಾರೊಬ್ಬರೂ ಇಂತಹ ವಂಚನೆಗೆ ಒಳಗಾಗಬೇಡಿ. ಈ ಕುರಿತು ಸೈಬರ್ ಕ್ರೈಮ್ ಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ.
— Murugesh R Nirani (MRN) (@NiraniMurugesh) September 6, 2021ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆ ಸೃಷ್ಟಿಸಿ ನಾನು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು. ಯಾರೊಬ್ಬರೂ ಇಂತಹ ವಂಚನೆಗೆ ಒಳಗಾಗಬೇಡಿ. ಈ ಕುರಿತು ಸೈಬರ್ ಕ್ರೈಮ್ ಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ.
— Murugesh R Nirani (MRN) (@NiraniMurugesh) September 6, 2021
ದಯವಿಟ್ಟು ಯಾರೊಬ್ಬರೂ ಇಂತಹ ವಂಚನೆಗೊಳಗಾಗಬೇಡಿ. ಈ ಬಗ್ಗೆ ನಾನು ಸೈಬರ್ ಕ್ರೈಂಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ:ಲೈಸನ್ಸ್ ಇಲ್ಲದೆ ಅಕ್ರಮವಾಗಿ ಬಂದೂಕು ಸಾಗಾಟ,18 ಜನರ ಬಂಧನ