ETV Bharat / state

ಬೆಳಗಾವಿ ಉಸ್ತುವಾರಿ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ ಸಲ್ಲಿಸಿದ ರಮೇಶ್‌ ಜಾರಕಿಹೊಳಿ.. - BJP High Command

ಇಬ್ಬರು ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ತವರು ಜಿಲ್ಲಾ ಉಸ್ತುವಾರಿ ಪಡೆದುಕೊಳ್ಳುವಲ್ಲಿ ಗೋಕಾಕ್‌ ಸಾಹುಕಾರ್​​ ರಮೇಶ್ ಜಾರಕಿಹೊಳಿ ಕೊನೆಗೂ ಯಶಸ್ವಿಯಾಗಿದ್ದಾರೆ.

Water Resources Minister Ramesh Jarkiholi
ಸಚಿವ ರಮೇಶ್ ಜಾರಕಿಹೊಳಿ (ಸಂಗ್ರಹ ಚಿತ್ರ)
author img

By

Published : Jun 2, 2020, 8:42 PM IST

ಬೆಂಗಳೂರು: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ನೀಡಿದ್ದಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಗೆ ಸಚಿವ ರಮೇಶ್ ಜಾರಕಿಹೊಳಿ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಸ್ತುವಾರಿ ಹೊಣೆ ರಮೇಶ್ ಜಾರಕಿಹೊಳಿಗೆ: ಸಾಹುಕಾರ್​ಗೆ ಬಯಸದೇ ಬಂದ ಭಾಗ್ಯ!

ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಬೆಳಗಾವಿಗೆ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪಗೆ ನಾನು ಆಭಾರಿಯಾಗಿದ್ದೇನೆ. ಜಿಲ್ಲೆಯ ಶಾಸಕರ ಸಹಕಾರ ಪಡೆದು ತೆರೆದ ಮನಸ್ಸಿನಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ. ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರಿಗೆ ನಾನು ಸದಾ ಚಿರ ಋಣಿಯಾಗಿರುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಹಾಗೂ ಹೈಕಮಾಂಡ್​ಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಸ್ತುವಾರಿ ಹೊಣೆ ರಮೇಶ್​​​​​ ಜಾರಕಿಹೊಳಿ ಹೆಗಲಿಗೆ: ಕತ್ತಿ ಭಿನ್ನಮತಕ್ಕೆ ಸಿಎಂ ಹಾಕಿದ್ರಾ ಬ್ರೇಕ್​?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.